ಬಿಜೆಪಿ ಫಸ್ಟ್ ಲಿಸ್ಟ್ ಎಫೆಕ್ಟ್ ; ಇನ್ನೊಂದು ಟಿಕೆಟ್ ಪತನ ; ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಆರ್ ಶಂಕರ್ 

12-04-23 05:56 pm       Bangalore Correspondent   ಕರ್ನಾಟಕ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ 189 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ತಮಗೆ ಟಿಕೆಟ್ ನೀಡದ ಕಾರಣ ಅಸಮಾಧಾನಗೊಂಡಿರುವ ವಿಧಾನಪರಿಷತ್ ಸದಸ್ಯ ಆರ್ ಶಂಕರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು, ಎ.12: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ 189 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ತಮಗೆ ಟಿಕೆಟ್ ನೀಡದ ಕಾರಣ ಅಸಮಾಧಾನಗೊಂಡಿರುವ ವಿಧಾನಪರಿಷತ್ ಸದಸ್ಯ ಆರ್ ಶಂಕರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಣೆಬೆನ್ನೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್ ಶಂಕರ್ ಬದಲಿಗೆ ಹಾಲಿ ಶಾಸಕ ಅರುಣ್ ಕುಮಾರ್‌ಗೆ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಆರ್ ಶಂಕರ್ ತಮ್ಮ ಎಂ.ಎಲ್.ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Upset over being denied ticket, R Shankar resigns as MLC, Angara to quit  politics | Public TV English

ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಆರ್ ಶಂಕರ್ ತಮ್ಮ ರಾಜಿನಾಮೆ ಪತ್ರವನ್ನು ನೀಡಿದರು. ಆರ್ ಶಂಕರ್ ಅವರು ಎಂಎಲ್‍ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷೇತರರಾಗಿ ಅಧಿಕೃತವಾಗಿ ಕಣಕ್ಕಿಳಿಯಲು ನಿರ್ಧಾರ ಮಾಡಿದ್ದಾರೆ.

BJP MLC R Shankar has decided to resign from his post after BJP denied him a ticket from Ranebennur Assembly constituency. He has announced that he will be contesting as an independent candidate. The BJP has given a ticket to sitting MLA Arun Kumar Pujar.