ಬ್ರೇಕಿಂಗ್ ನ್ಯೂಸ್
12-04-23 11:44 pm HK News Desk ಕರ್ನಾಟಕ
ಉಡುಪಿ, ಎ.12: ಅಸೆಂಬ್ಲಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು 23 ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರಿಗೆ ಆರೆಸ್ಸೆಸ್ ಹಿನ್ನೆಲೆಯ ಗುರುರಾಜ್ ಗಂಟಿಹೊಳೆ ಅವರಿಗೆ ಟಿಕೆಟ್ ನೀಡಲಾಗಿದೆ. ಬೈಂದೂರು ಕ್ಷೇತ್ರದ ಹಾಲಿ ಶಾಸಕ ಸುಕುಮಾರ ಶೆಟ್ಟಿಗೆ ಕೊಕ್ ನೀಡಲಾಗಿದ್ದು ಅವರ ಬದಲು ಗುರುರಾಜ್ ಗೆ ಮಣೆ ಹಾಕಲಾಗಿದೆ.
ಆರೆಸ್ಸೆಸ್ ಪೂರ್ಣಾವಧಿ ಪ್ರಚಾರಕ್ ಆಗಿದ್ದ ಗುರುರಾಜ್, ಬಳಿಕ ಬಿಜೆಪಿ ಸೇರ್ಪಡೆಗೊಂಡು ಉಡುಪಿ ಜಿಲ್ಲಾ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಬಂಟ ಸಮುದಾಯದ ವ್ಯಕ್ತಿಯಾಗಿದ್ದು ಬೈಂದೂರು ತಾಲೂಕಿನ ಗಂಟಿಹೊಳೆಯವರು. ಪತ್ರಿಕೋದ್ಯಮದಲ್ಲಿ ಎಂಸಿಜೆ ಪದವಿ ಪಡೆದಿದ್ದಾರೆ. ಕರಾವಳಿಯ ಎರಡು ಜಿಲ್ಲೆಗಳಲ್ಲಿ ಬಿಜೆಪಿ ಮೊದಲ ಪಟ್ಟಿಯಲ್ಲಿ ಬೈಂದೂರು ಬಿಟ್ಟು ಉಳಿದೆಲ್ಲ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು.

ಉಳಿದಂತೆ, ಮೂಡಿಗೆರೆ ಕ್ಷೇತ್ರದಲ್ಲಿ ಹಾಲಿ ಶಾಸಕ ಕುಮಾರಸ್ವಾಮಿ ಬದಲು ದೀಪಕ್ ದೊಡ್ಡಯ್ಯ ಟಿಕೆಟ್ ಪಡೆದಿದ್ದಾರೆ. ಜನಾರ್ದನ ರೆಡ್ಡಿ ಸ್ಪರ್ಧಿಸುವ ಗಂಗಾವತಿಯಲ್ಲಿ ಪರಣ್ಣ ಮುನವಳ್ಳಿ ಟಿಕೆಟ್ ಪಡೆದಿದ್ದಾರೆ.
Second list of BJP candidates for Karnataka Elections
— News Arena India (@NewsArenaIndia) April 12, 2023
BJP announced candidates for Jalandhar & Jharsuguda bypolls also. pic.twitter.com/5xn0VAGQVS
Karnataka BJP Second List Announced, Gururaj Gantihole gets Byndoor MLA Ticket, Deepak Doddaiah for Mudigere.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm