ಬ್ರೇಕಿಂಗ್ ನ್ಯೂಸ್
21-04-23 03:07 pm HK News Desk ಕರ್ನಾಟಕ
ದೊಡ್ಡಬಳ್ಳಾಪುರ, ಎ.21 : ಮನೆಯಲ್ಲಿ ಮಲಗಿದ್ದ ವೇಳೆ ನಾಗರಹಾವು ಕಚ್ಚಿದ ಪರಿಣಾಮ, 7 ವರ್ಷದ ಬಾಲಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಬೈರಾಪುರ ತಾಂಡದಲ್ಲಿ ಸಂಭವಿಸಿದೆ.
ಬೈರಾಪುರ ತಾಂಡದ ಮಂಜುನಾಥ್ ನಾಯಕ್, ಸುಮಿತ್ರಾ ದಂಪತಿಯ ಎರಡನೇ ಪುತ್ರ ಮೌನಿಕ್ ಎಂ.ನಾಯಕ್ ಮೃತ ಬಾಲಕ.
ಮನೆಯ ಸಮೀಪ ಅವರದ್ದೇ ಹೊಸ ಮನೆಯಲ್ಲಿ ಬಾಲಕ ತಾಯಿ ಹಾಗೂ ಕುಟುಂಬದವರೊಡನೆ ಮೌನಿಕ್ ಮಲಗಿದ್ದಾಗ ಹಾವು ಕಚ್ಚಿದೆ. ಆದರೆ ಹಾವು ಕಚ್ಚಿರುವುದು ತಕ್ಷಣಕ್ಕೆ ಅರಿವಿಗೆ ಬರಲಿಲ್ಲ. ಕಚ್ಚಿದ್ದ ಹಾವು ಮನೆಯಲ್ಲಿಯೇ ಇದ್ದು, ಇತರರಿಗೆ ಹಾನಿಯಾಗುವುದು ತಪ್ಪಿದೆ. ಆ ನಂತರ ರಾತ್ರಿ 2 ಗಂಟೆ ಸುಮಾರಿಗೆ ಬಾಲಕನ ನರಳಾಟ ನೋಡಿದ ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ.
ಮೌನಿಕ್ ನಗರದ ಗುರುಕುಲ ಶಾಲೆಯಲ್ಲಿ 1ನೇ ತರಗತಿ ಉತ್ತೀರ್ಣನಾಗಿ 2ನೇ ತರಗತಿಗೆ ದಾಖಲಾಗಿದ್ದನು.
Chikkaballapur Seven year old dies after Snake bite.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 07:33 pm
Mangalore Correspondent
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm