ಬ್ರೇಕಿಂಗ್ ನ್ಯೂಸ್
22-04-23 09:29 pm HK News Desk ಕರ್ನಾಟಕ
ಚನ್ನಪಟ್ಟಣ, ಎ.22: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಈ ದುರಂತ ಸಂಭವಿಸಿದೆ.
ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಇನ್ನೊವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇನ್ನೊವಾ ಕಾರಿನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ಮೃತಪಟ್ಟವರು ಟಿ.ನರಸೀಪುರ ಮೂಲದವರು ಎಂದು ಹೇಳಲಾಗುತ್ತಿದೆ. ಅಪಘಾತದ ಸ್ಥಳಕ್ಕೆ ಚನ್ನಪಟ್ಟಣ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Four people have died and the condition of another is critical in a terrible road accident that took place on the Bangalore-Mysore Expressway. The accident took place near Lambani Tanda in Channapatnam taluk of Ramanagara district. The Innova car coming from Mysore to Bangalore lost control of the driver and crossed the divider and collided with the Alto car coming on the side road.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm