ಬ್ರೇಕಿಂಗ್ ನ್ಯೂಸ್
25-04-23 10:20 pm HK News Desk ಕರ್ನಾಟಕ
ಶಿವಮೊಗ್ಗ, ಎ.25: ನೀವೇನಾದರೂ ಮತದಾನಕ್ಕೆ ಚಕ್ಕರ್ ಹಾಕಿ ಪ್ರವಾಸಕ್ಕೆ ಹೊರಟರೆ ನಿರಾಸೆ ಆಗುವುದು ಖಂಡಿತ.
ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ದಿನದಂದು ಅಂದರೆ ಮೇ 10ರಂದು ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ. ಆದರೆ, ಈ ರಜೆಯನ್ನು ದುರುಪಯೋಗ ಪಡಿಸಿಕೊಂಡು ಮತದಾನದ ಮಾಡದೆ ಪ್ರವಾಸಕ್ಕೆ ಹೊರಡುವವರಿಗೆ ಟಕ್ಕರ್ ಕೊಡಲು ಅಧಿಕಾರಿಗಳು ಮುಂದಾಗಿದ್ದಾರೆ.
ಮೇ 10 ರಂದು ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಸಾಗರ ತಾಲೂಕಿನಲ್ಲಿರುವ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಮತದಾನದ ದಿನದಂದು ಸರ್ಕಾರಿ ರಜೆ ಇದ್ದು, ಈ ಹಿನ್ನೆಲೆಯಲ್ಲಿ ಮತದಾನ ಮಾಡದೆ ಪ್ರವಾಸಕ್ಕೆ ಹೊರಡುತ್ತಾರೆ ಎಂಬ ಕಾರಣದಿಂದ ನಿರ್ಬಂಧ ಹೇರಲಾಗಿದೆ.
ಜೋಗ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು 15 ದಿನಕ್ಕೂ ಮುಂಚಿತವಾಗಿಯೇ ಜಲಪಾತ ಪ್ರವೇಶಕ್ಕೆ ನಿರ್ಬಂಧ ಇರುವುದಾಗಿ ಫ್ಲೆಕ್ಸ್ ಹಾಕಿದ್ದಾರೆ. ಆ ಮೂಲಕ ಮತದಾನದ ಕುರಿತು ಜಾಗೃತಿಯನ್ನು ಮೂಡಿಸಲಾಗುತ್ತಿದೆ.
Shivamogga Entry to Jog Falls on May 10th election day restricted by officals. Those plannig trip will have no chance to enter the falls.
26-12-25 09:38 pm
HK News Desk
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
26-12-25 09:41 pm
HK News Desk
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
26-12-25 06:37 pm
Mangalore Correspondent
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
26-12-25 03:31 pm
HK News Desk
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm