ಬ್ರೇಕಿಂಗ್ ನ್ಯೂಸ್
05-08-20 09:18 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 5: ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಕೊರೊನಾ ಪಾಸಿಟಿವ್ ಆಗಿದ್ದಾರೆ. ಪಾಸಿಟಿವ್ ಆಗಿರುವ ಬಗ್ಗೆ ಸ್ವತಃ ಎಸ್ಪಿಬಿ ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಮೂರ್ನಾಲ್ಕು ದಿನಗಳಿಂದ ಸ್ವಲ್ಪಮಟ್ಟಿಗೆ ಜ್ವರ ಮತ್ತು ಶೀತದ ಲಕ್ಷಣ ಇತ್ತು. ವೈದ್ಯರಲ್ಲಿ ಚೆಕ್ ಮಾಡಿಸಿದಾಗ ಕೊರೊನಾ ಪಾಸಿಟಿವ್ ಇರುವುದು ಕಂಡುಬಂದಿದೆ. ಬೇರೆ ಯಾವುದೇ ತೊಂದರೆ ಇಲ್ಲ. ಮನೆಯಲ್ಲೇ ಇರಲು ವೈದರು ಹೇಳಿದ್ದಾರೆ. ರೆಸ್ಟ್ ಮಾಡ ಬೇಕಾಗಿದೆ. ಯಾರು ಕೂಡ ಫೋನ್ ಮಾಡಿ ಡಿಸ್ಟರ್ಬ್ ಮಾಡುವುದು ಬೇಡ. ನಾನು ಉಷಾರಿದ್ದೇನೆ. ವರಿ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಟ್ವಿಟರ್ನಲ್ಲಿ ಎಸ್ಪಿಬಿ ಮನವಿ ಮಾಡಿದ್ದಾರೆ.
SP Balasubramaniam tested positive for COVID19.
— Pramod Madhav♠️ (@PramodMadhav6) August 5, 2020
His symptoms are mild and he is stable. pic.twitter.com/tRHTeWdl6t
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm