ಬ್ರೇಕಿಂಗ್ ನ್ಯೂಸ್
01-05-23 12:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.1: ಕಾಲೇಜು ವಿದ್ಯಾರ್ಥಿಯೋರ್ವಳು ಪೊಲೀಸ್ ಕ್ವಾಟ್ರಸ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಿನ್ನಿಪೇಟೆ ಬಳಿ ವರದಿಯಾಗಿದೆ.
ಆಯಿಶಾ ಬಿ.ಆರ್.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬೆಂಗಳೂರಿನ ಕಾಲೇಜೊಂದರಲ್ಲಿ ಬಿಎಸ್‌ಸಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದಳು ಎನ್ನಲಾಗಿದೆ. ವಿದ್ಯಾರ್ಥಿನಿ ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿಟ್ಟು, ಬಿನ್ನಿಪೇಟೆ ಬಳಿಯ ಪೊಲೀಸ್ ಕ್ವಾಟ್ರಸ್‌ನ ಏಳನೇ ಮಹಡಿ ಕಟ್ಟಡದಿಂದ ಹಾರಿದ್ದಾಳೆ.
ಪೊಲೀಸ್ ಮೂಲಗಳ ಪ್ರಕಾರ ಭೀಮೇಶ್ ಎಂಬ ಯುವಕನನ್ನು ಆಯಿಶಾ ಪ್ರೀತಿ ಮಾಡುತ್ತಿದ್ದಳು. ಆದರೆ ಇವರಿಬ್ಬರ ಪ್ರೀತಿಗೆ ಮನೆಯವರ ಒಪ್ಪಿಗೆ ಇರಲಿಲ್ಲ. ಮನೆಯವರು ಪ್ರೀತಿಯನ್ನು ನಿರಾಕರಿಸಿದ್ದರಿಂದ ತನ್ನ ಪ್ರಿಯಕರನ ಮೊಬೈಲ್ ನಂಬರ್ ಕೈ ಮೇಲೆ ಬರೆದುಕೊಂಡು ತನ್ನ ಸಾವಿನ ವಿಚಾರ ಆತನಿಗೆ ತಿಳಿಸುವಂತೆ ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಭೀಮೆಶ್ ನಾಯಕ್ ತುಂಬಾ ಸೂಕ್ಷ್ಮ ಹಾಗೂ ಮುಗ್ಧ ವ್ಯಕ್ತಿ. ಅವರ ಹಾಗೂ ನನ್ನ ಮಧ್ಯೆ ಯಾವುದೇ ದೈಹಿಕ ಸಂಪರ್ಕವಿರುವುದಿಲ್ಲ. ನಾನು ಮಾಡಿದ ಈ ಸುಳ್ಳು ಕೇಸ್ನಿಂದ ಅವರ ತಂದೆ ಅನಾರೋಗ್ಯಕ್ಕೀಡಾಗಿದ್ದಾರೆ. ನನ್ನಿಂದ ಎರಡು ಕುಟುಂಬಗಳಿಗೂ ತುಂಬಾ ನೋವಾಗಿದೆ. ಈ ಪಶ್ಚಾತ್ತಾಪದಿಂದ ಹೊರಬರಲು ಆಗುತ್ತಿಲ್ಲ. ನಾನು ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ. ಭೀಮೇಶ್ ನಾಯಕ್ ನನ್ನ ಆತ್ಮ ಸ್ನೇಹಿತ ಎಂದು ಡೆತ್ ನೋಟ್ ನಲ್ಲಿ ಆಯಿಶಾ ಬರೆದುಕೊಂಡಿದ್ದಾಳೆ. ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
A college student allegedly committed suicide by jumping from the seventh floor of the police quarters near Binnipet in the city on Sunday. The deceased was identified by the police as Ayisha BR, a student of St Agnes College in Mangaluru district.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 06:46 pm
HK News Desk
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm