ಬ್ರೇಕಿಂಗ್ ನ್ಯೂಸ್
09-05-23 11:19 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 9 : ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರುವ ಆರೋಪದ ಮೇರೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ರಾಮನಗರ ಜಿಲ್ಲೆ ಬಿಡದಿ ಬಳಿಯ ವಂಡರ್ ಲಾ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ.
ಕೋಟ್ಯಂತರ ಹಣ ಸಂಗ್ರಹಿಸಿಟ್ಟಿರುವ ಮಾಹಿತಿ ಮೇರೆಗೆ 3 ವಾಹನಗಳಲ್ಲಿ ಆಗಮಿಸಿದ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ 4.04 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿತ್ತು. ಬೀದರ್ ಜಿಲ್ಲೆಯಲ್ಲಿ 100 ಕೆಜಿ ಗಾಂಜಾ ವಶ ಸೇರಿ ಭಾರೀ ಪ್ರಮಾಣದ ಮದ್ಯ ವಶಪಡಿಸಿಕೊಳ್ಳಲಾಗಿತ್ತು. ಕಲ್ಬುರ್ಗಿ, ಚಿಕ್ಕಮಗಳೂರು ಮತ್ತು ಇತರ ಜಿಲ್ಲೆಗಳಿಂದ ಸೀರೆಗಳು ಮತ್ತು ಆಹಾರ ಕಿಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೈಲಹೊಂಗಲ ಮತ್ತು ಕುಣಿಗಲ್ ಮತ್ತಿತರ ಕಡೆಗಳಿಂದ ಮತದಾರರಿಗೆ ಹಂಚಲು ಇಡಲಾಗಿದ್ದ ಪ್ರೆಶರ್ ಕುಕ್ಕರ್ ಮತ್ತು ಅಡುಗೆ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆಲ ದಿನಗಳ ಹಿಂದೆ ಬೆಂಗಳೂರಿನ ಬಸವನಗುಡಿ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣಾಧಿಕಾರಿಗಳು 1.10 ಕೋಟಿ ನಗದು ಮತ್ತು 97 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದರು. ಮೈಸೂರಿನಲ್ಲಿ ಗಿಡದಲ್ಲಿ ಮಾವಿನ ಹಣ್ಣಿನ ಬಾಕ್ಸ್ ನಲ್ಲಿ ಕೋಟ್ಯಂತರ ರೂಪಾಯಿ ಪತ್ತೆಯಾಗಿತ್ತು.
Income Tax raids Wonderla resorts at Bidadi on basis of storing money to distribute to voters.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm