ಬ್ರೇಕಿಂಗ್ ನ್ಯೂಸ್
10-05-23 03:06 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10: ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಮಧ್ಯಾಹ್ನ 1 ಗಂಟೆ ವರೆಗೆ ರಾಜ್ಯದಲ್ಲಿ ಶೇ. 37.25ರಷ್ಟು ಮತದಾನವಾಗಿದೆ.
ಬೆಂಗಳೂರು ಸೆಂಟ್ರಲ್ ಶೇ. 29.41ರಷ್ಟು, ಬೆಂಗಳೂರು ಉತ್ತರ ಶೇಕಡಾ 29.90ರಷ್ಟು, ಬೆಂಗಳೂರು ದಕ್ಷಿಣ ಶೇಕಡಾ 30.68ರಷ್ಟು, ಬಾಗಲಕೋಟೆ ಜಿಲ್ಲೆಯಲ್ಲಿ ಶೇ. 40.87ರಷ್ಟು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 40.16ರಷ್ಟು, ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇಕಡಾ 31.54ರಷ್ಟು ಮತದಾನವಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಶೇಕಡಾ 37.48ರಷ್ಟು, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 39.74ರಷ್ಟು, ಬೀದರ್ ಜಿಲ್ಲೆಯಲ್ಲಿ ಶೇಕಡಾ 37.11ರಷ್ಟು, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 36.55ರಷ್ಟು, ಚಾಮರಾಜನಗರ ಜಿಲ್ಲೆಯಲ್ಲಿ ಶೇಕಡಾ 30.63ರಷ್ಟು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೇಕಡಾ 40.15ರಷ್ಟು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇಕಡಾ 41ರಷ್ಟು ಮತದಾನವಾಗಿದ್ದರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಶೇಕಡಾ 36.41ರಷ್ಟು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 44.17ರಷ್ಟು, ದಾವಣಗೆರೆ ಜಿಲ್ಲೆಯಲ್ಲಿ ಶೇಕಡಾ 38.64ರಷ್ಟು, ಧಾರವಾಡ ಜಿಲ್ಲೆಯಲ್ಲಿ ಶೇಕಡಾ 36.14ರಷ್ಟು, ಗದಗ ಜಿಲ್ಲೆಯಲ್ಲಿ ಶೇಕಡಾ 38.98ರಷ್ಟು, ಹಾಸನ ಜಿಲ್ಲೆಯಲ್ಲಿ ಶೇಕಡಾ 40.84ರಷ್ಟು, ಹಾವೇರಿ ಜಿಲ್ಲೆಯಲ್ಲಿ ಶೇಕಡಾ 36.74ರಷ್ಟು ಮತದನಾನವಾಗಿದೆ.
ಇನ್ನು ಕೊಡಗು ಜಿಲ್ಲೆಯಲ್ಲಿ ಶೇಕಡಾ 45.64ರಷ್ಟು, ಕೋಲಾರ ಜಿಲ್ಲೆಯಲ್ಲಿ ಶೇಕಡಾ 36.87ರಷ್ಟು, ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 39.94ರಷ್ಟು, ಮಂಡ್ಯ ಜಿಲ್ಲೆಯಲ್ಲಿ ಶೇಕಡಾ 39.38ರಷ್ಟು, ಮೈಸೂರು ಜಿಲ್ಲೆಯಲ್ಲಿ ಶೇಕಡಾ 36.73ರಷ್ಟು, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 38.20ರಷ್ಟು, ರಾಮನಗರ ಜಿಲ್ಲೆಯಲ್ಲಿ ಶೇಕಡಾ 42.52ರಷ್ಟು, ಶಿವಮೊಗ್ಗ ಜಿಲ್ಲೆಯಲ್ಲಿ ಶೇಕಡಾ 41.02ರಷ್ಟು, ತುಮಕೂರು ಜಿಲ್ಲೆಯಲ್ಲಿ ಶೇಕಡಾ 40.60ರಷ್ಟು, ಉಡುಪಿ ಜಿಲ್ಲೆಯಲ್ಲಿ ಶೇಕಡಾ 47.79ರಷ್ಟು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇಕಡಾ 42.43ರಷ್ಟು, ವಿಜಯನಗರ ಜಿಲ್ಲೆಯಲ್ಲಿ ಶೇಕಡಾ 39.56ರಷ್ಟು ಮತದನಾನ ಆಗಿದ್ದರೆ, ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 35.68ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
ಚುನಾವಣಾ ಅಖಾಡಕ್ಕಿಳಿದಿರುವ 2615 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಸಂಜೆ 6 ಗಂಟೆಯವರೆಗೆ ಮತದಾರರು ತಮ್ಮ ಹಕ್ಕು ಚಲಾಯಿಸಬಹುದಾಗಿದೆ.
Karnataka Election 2023, 37 percent voters turnout till 1 pm for voting in state. Polling is currenly underway in the single-phase election for 224 seats to the Karnataka Assembly. A total of 3,632 candidates filed nominations for the May elections.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm