ಬ್ರೇಕಿಂಗ್ ನ್ಯೂಸ್
11-05-23 10:14 pm HK News Desk ಕರ್ನಾಟಕ
ಶಿವಮೊಗ್ಗ: ಎರಡು ಬಸ್ಗಳ ನಡುವೆ ಮುಖಾಮುಖಿಯಾಗಿ ಭೀಕರ ರಸ್ತೆ ಅಪಘಾತ ಆಗಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಕುಂಸಿ ಬಳಿಯ ಚೋರಡಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು ಹಲವಾರು ಮಂದಿ ಮೃತಪಟ್ಟಿದ್ದು ಸಾವಿಗೀಡಾದವರ ಸಂಖ್ಯೆ ಇನ್ನು ಖಚಿತವಾಗಿಲ್ಲ.
ಶಿಕಾರಿಪುರದಿಂದ ಶಿವಮೊಗ್ಗ ನಗರದ ಕಡೆಗೆ ಬರುತ್ತಿದ್ದ ವೆಂಕಟಮಹಾಲಕ್ಷ್ಮೀ ಹೆಸರಿನ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಶಿಕಾರಿಪುರದೆಡೆಗೆ ತೆರಳುತ್ತಿದ್ದ ಶ್ರೀನಿವಾಸ ಹೆಸರಿನ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಚೋರಡಿ ಬಳಿಯ ಕುಮದ್ವತಿ ಸೇತುವೆ ಮೇಲೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
10 ಆಂಬ್ಯುಲೆನ್ಸ್- ಮೆಗ್ಗಾನ್ ಆಸ್ಪತ್ರೆಗೆ ದಾಖಲು;
ಅಪಘಾತವಾದ ಸ್ಥಳಕ್ಕೆ 9-10 ಆಂಬ್ಯುಲೆನ್ಸ್‌ಗಳು ಹೋಗಿದ್ದು, ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗುತ್ತಿದೆ. ಮೃತರ ಸಂಖ್ಯೆಯ ಬಗ್ಗೆ ಖಚಿತ ಮಾಹಿತಿ ಇನ್ನು ತಿಳಿದುಬಂದಿಲ್ಲ.ಕುಂಸಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಹೆದ್ದಾರಿ ಬಂದ್;
ರಸ್ತೆಯ ನಡುವೆಯೇ ಅಪಘಾತ ಸಂಭವಿಸಿರುವುದರಿಂದ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಪರಿಣಾಮ ಸಂಚಾರ ದಟ್ಟಣೆ ಸಹ ಉಂಟಾಗಿದೆ. ಆಯನೂರು ರಿಪ್ಪನ್‌ಪೇಟೆ ಮಾರ್ಗವಾಗಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
Shivamogga: Two buses collided on the Shivamogga-Sagar highway, leaving two dead and several injured.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm