ಬ್ರೇಕಿಂಗ್ ನ್ಯೂಸ್
13-05-23 12:14 pm HK News Desk ಕರ್ನಾಟಕ
ಬೆಳಗಾವಿ, ಮೇ 13 : ಭಾರೀ ಕುತೂಹಲ ಕೆರಳಿಸಿದ್ದ ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಟಿಕೆಟ್ ಸಿಗದೆ ಕಾಂಗ್ರೆಸ್ ಹೋಗಿದ್ದ ಸವದಿ ಅಚ್ಚರಿಯ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಸೋಲು ಕಂಡಿದ್ದಾರೆ.
ಹಿರೇಕೆರೂರು ಕ್ಷೇತ್ರದಲ್ಲಿ ಹಾಲಿ ಸಚಿವರಾಗಿದ್ದ ಬಿಸಿ ಪಾಟೀಲ್ ಹೀನಾಯ ಸೋಲು ಕಂಡಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸಿನ ಯುಬಿ ಬಣಕಾರ ಗೆಲುವು ಕಂಡಿದ್ದಾರೆ. ವಿರಾಜಪೇಟೆಯಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಕೆಜಿ ಬೋಪಯ್ಯ ಸೋತಿದ್ದಾರೆ.
Karnataka Election result 2023, Congress Laxman Savadi major victory in Athani over BJP Mahesh Kumathalli. Congress’s Laxman Savadi takes lead by 30,509 votes against BJP’s Mahesh Kumathalli
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 02:16 pm
HK News Desk
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
04-08-25 01:58 pm
Mangalore Correspondent
Dharmasthala Case: ಧರ್ಮಸ್ಥಳ ಪ್ರಕರಣ ; ಆರನೇ ಪಾಯ...
04-08-25 01:24 pm
MCC Bank Inaugurates 20th Branch in Byndoor,...
04-08-25 12:40 pm
New Witness, Dharmasthala Case, Jayan: ನನ್ನ ಕ...
02-08-25 10:51 pm
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm