ಬ್ರೇಕಿಂಗ್ ನ್ಯೂಸ್
14-05-23 12:05 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 14: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು ಆಡಳಿತಾರೂಢ ಬಿಜೆಪಿ ಸೋಲು ಕಂಡಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ರಾತ್ರಿ ರಾಜಭವನಕ್ಕೆ ಭೇಟಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಪತ್ರವನ್ನು ಸಿಎಂ ಬೊಮ್ಮಾಯಿ ತಲುಪಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 65 ಸ್ಥಾನಗಳನ್ನು ಗೆದ್ದಿದ್ದರೆ, ಅಧಿಕಾರಕ್ಕೇರಿರುವ ಕಾಂಗ್ರೆಸ್ 136 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ, ಜೆಡಿಎಸ್ 19 ಸ್ಥಾನಗಳಲ್ಲಿ ಗೆದ್ದಿದೆ.
ಶಿಗ್ಗಾಂವಿ ಕ್ಷೇತ್ರದಲ್ಲಿ ಸತತ ನಾಲ್ಕನೇ ಬಾರಿಗೆ ಬಸವರಾಜ ಬೊಮ್ಮಾಯಿ ಗೆಲುವಿನ ನಗೆ ಬೀರಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ 63,384 ಮತಗಳನ್ನು ಪಡೆದರೆ, ಕಾಂಗ್ರೆಸ್‌ನ ಯಾಸೀರ್ ಖಾನ್ ಪಠಾಣ್ 44,394 ಮತಗಳನ್ನು ಪಡೆದಿದ್ದಾರೆ. ಆದರೆ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ನಂತರ ಅವರ ಆಡಳಿತದ ವಿರುದ್ಧ ಸ್ವಪಕ್ಷದ ಕಾರ್ಯಕರ್ತರಲ್ಲಿ ಅಸಮಾಧನಗಳು ಎದ್ದಿದ್ದವು. ಕಠಿಣ ಕ್ರಮದ ಭರವಸೆ ಹೇಳಿಕೆ ಭಾರೀ ಟೀಕೆಗೆ ಗುರಿಯಾಗಿತ್ತು. ಕಾಂಗ್ರೆಸ್‌ನ ಆರೋಪಗಳಿಗೆ ತಿರುಗೇಟು ನೀಡುವಲ್ಲಿ ವಿಫಲರಾಗಿದ್ದರು.
Basavaraj Bommai on Saturday resigned as Karnataka chief minister, hours after the Bharatiya Janata Party lost the assembly elections. "I have tendered my resignation and it has been accepted," the Bharatiya Janata Party leader said after tendering his resignation to Karnataka governor Thawar Chand Gehlot at the Raj Bhavan.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 09:33 am
Mangaluru Staffer
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am