ಬ್ರೇಕಿಂಗ್ ನ್ಯೂಸ್
14-05-23 09:50 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 14: ಕಾಂಗ್ರೆಸ್ ಶಾಸಕಾಂಗ ಸಭೆ ಬೆಂಗಳೂರಿನ ಶಾಂಗ್ರಿಲಾ ಹೊಟೇಲ್ ನಲ್ಲಿ ನಡೆದಿದ್ದು, 135 ಶಾಸಕರು ಪಾಲ್ಗೊಂಡಿದ್ದಾರೆ. ಸಭೆಯಲ್ಲಿ ಒಂದಂಶದ ಪ್ರಸ್ತಾಪವನ್ನು ಅಂಗೀಕರಿಸಿದ್ದು, ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲು ಪಕ್ಷದ ಹೈಕಮಾಂಡ್ ಒಪ್ಪಿಸಲು ಶಾಸಕರು ನಿರ್ಧರಿಸಿದ್ದಾರೆ.
ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಒಂದಷ್ಟು ಶಾಸಕರು ಡಿಕೆಶಿ ಪರ ಇದ್ದರೆ, ಮತ್ತೊಂದಷ್ಟು ಶಾಸಕರು ಸಿದ್ದರಾಮಯ್ಯ ಪರ ಇದ್ದುದರಿಂದ ಎಐಸಿಸಿ ವೀಕ್ಷಕರು ಖಾಸಗಿಯಾಗಿ ಅವರಿಂದ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದ್ದಾರೆ. ಹೀಗಾಗಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯನ್ನು ಹೈಕಮಾಂಡ್ ನಾಯಕರಿಗೆ ಬಿಡಲಾಗಿದೆ.
ಸಭೆಯ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಎಐಸಿಸಿ ಕಡೆಯಿಂದ ಮೂವರು ಬೆಂಗಳೂರಿಗೆ ಬಂದಿದ್ದಾರೆ. 135 ಶಾಸಕರಲ್ಲೂ ಪ್ರತಿಯೊಬ್ಬರಿಂದ ಖಾಸಗಿಯಾಗಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ವರದಿಯನ್ನು ಎಐಸಿಸಿ ಅಧ್ಯಕ್ಷರಿಗೆ ಒಪ್ಪಿಸಲಿದ್ದು, ಹೈಕಮಾಂಡ್ ನಾಯಕರು ಯಾರು ಶಾಸಕಾಂಗ ಪಕ್ಷದ ನಾಯಕನಾಗಬೇಕೆಂದು ನಿರ್ಧರಿಸಲಿದ್ದಾರೆ ಎಂದರು.
ಚುನಾವಣೆಯಲ್ಲಿ ಭರ್ಜರಿಯಾಗಿ ಗೆದ್ದಿರುವ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಯಾರನ್ನು ಆಯ್ಕೆ ಮಾಡುವುದು ಭಾರೀ ಬಿಕ್ಕಟ್ಟಿಗೆ ಕಾರಣವಾಗಿದೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರು ಕೂಡ ಬಲಪ್ರದರ್ಶನ ನಡೆಸುತ್ತಿದ್ದಾರೆ. ಡಿಕೆಶಿಯವರು, ತಾನು ಯಾಕೆ ಮುಖ್ಯಮಂತ್ರಿ ಆಗಬಾರದು. ಇಷ್ಟೆಲ್ಲ ತ್ಯಾಗ ಮಾಡಿದ್ದೇನೆ. ತಳಮಟ್ಟದಿಂದ ಪಕ್ಷವನ್ನು ಕಟ್ಟಿ ಅಧಿಕಾರಕ್ಕೆ ತಂದಿದ್ದೇನೆ ಎಂದು ಪ್ರಶ್ನೆ ಮಾಡಿದ್ದಾರೆ.
How will be the next cm of karnataka will it be Siddaramaiah, DK Shivakumar, or rotational CMs, Mallikarjun Kharge to choose next chief minister. Amid the suspense over the name of the next Chief Minister of Karnataka, the swearing-in ceremony is likely to take place on May 18. According to reports, the Congress party will finalize the name in a day or two while the legislature party is likely to send its recommendation to the party's high command by tonight.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm