ಬ್ರೇಕಿಂಗ್ ನ್ಯೂಸ್
15-05-23 02:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 15: ಮುಖ್ಯಮಂತ್ರಿ ಕುರ್ಚಿ ಕಿತ್ತಾಟಕ್ಕೆ ಬಹುತೇಕ ಅಂತಿಮ ಮುದ್ರೆ ಹಾಕಲು ಹೈಕಮಾಂಡ್ ಮುಂದಾಗಿದೆ. ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಮನವೊಲಿಸಿದ್ದು, ಐದು ವರ್ಷಗಳ ಮುಖ್ಯಮಂತ್ರಿ ಹುದ್ದೆಯನ್ನು ಎರಡು ಅವಧಿಗೆ ಹಂಚಿಕೆ ಮಾಡಲು ನಿರ್ಧರಿಸಿದೆ. ಮೊದಲ ಎರಡು ವರ್ಷಗಳ ಅವಧಿಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿದ್ದಾರೆ.
ಎರಡು ವರ್ಷಗಳ ನಂತರ ಡಿಕೆ ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲಿದ್ದಾರೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಆದರೆ ಮೊದಲ ಅವಧಿಯಲ್ಲಿ ಡಿಕೆಶಿ ತಾನೊಬ್ಬನೇ ಉಪ ಮುಖ್ಯಮಂತ್ರಿ ಆಗಬೇಕು, ಜೊತೆಗೆ ಗೃಹ ಸಚಿವ ಸ್ಥಾನ ನೀಡಬೇಕೆಂದು ಶರತ್ತು ಹಾಕಿದ್ದಾರೆ ಎನ್ನಲಾಗುತ್ತಿದೆ. ಶಾಸಕಾಂಗ ಸಭೆಯಲ್ಲಿ ಬಹುತೇಕ ಶಾಸಕರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಒಲವು ತೋರಿದ್ದರು.
ರಾಜ್ಯದಲ್ಲಿ ಪ್ರಬಲವಾಗಿರುವ ಕುರುಬ ಸಮುದಾಯಕ್ಕೆ ಸೇರಿರುವ ಸಿದ್ದರಾಮಯ್ಯ ಅವರನ್ನು ಒಂದು ಅವಧಿಗೆ ಮುಖ್ಯಮಂತ್ರಿಯಾಗಿಸಿ ನಿವೃತ್ತಿಯಾಗಿಸಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ. ಈಗಾಗಲೇ ಎಐಸಿಸಿ ವೀಕ್ಷಕರಾಗಿ ಬಂದಿರುವ ಮಹಾರಾಷ್ಟ್ರದ ಮಾಜಿ ಸಚಿವ ಸುಶೀಲ್ ಕುಮಾರ್ ಶಿಂಧೆ, ಜಿತೇಂದರ್ ಸಿಂಗ್, ದೀಪಕ್ ಬಬರಿಯಾ ಶಾಸಕರ ಅಭಿಪ್ರಾಯ ಪಡೆದು ಅಧ್ಯಕ್ಷರಿಗೆ ವರದಿ ನೀಡಿದ್ದಾರೆ.
ಎಐಸಿಸಿ ಮಟ್ಟದಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ರಣದೀಪ್ ಸುರ್ಜೇವಾಲಾ, ಕೆಸಿ ವೇಣುಗೋಪಾಲ್ ಮತ್ತಿತರರು ಚರ್ಚೆ ನಡೆಸಿ ಮುಖ್ಯಮಂತ್ರಿ ಆಯ್ಕೆ ಮಾಡಲಿದ್ದಾರೆ.
Siddaramaiah presented a power sharing formula and said he wanted to be the chief minister for two yeara, DK Shivakumar agrees says sources.The party high command is facing a dilemma on how to accomodate Siddaramaiah if DK Shivakumar is chosen as the Congress Legislature Party (CLP) leader, sources said.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm