ಬ್ರೇಕಿಂಗ್ ನ್ಯೂಸ್
15-05-23 04:05 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 15: ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಚೆನ್ನೈ- ಬೆಂಗಳೂರು ಎಸಿ ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ರೈಲು ಸೋಮವಾರ ಬಂಗಾರಪೇಟೆಯಿಂದ 20 ಕಿಮೀ ದೂರದಲ್ಲಿರುವ ಬಿಸನಟ್ಟಂ ನಿಲ್ದಾಣದ ಬಳಿ ಹಳಿತಪ್ಪಿದೆ.
ಇಂದು ಬೆಳಗ್ಗೆ 11:30 ರ ಸುಮಾರಿಗೆ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ - ಕೆಎಸ್‌ಆರ್ ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್(ರೈಲು ಸಂಖ್ಯೆ 22625) ರೈಲಿನ ಕೊನೆಯ ಕೋಚ್‌ವೊಂದರ ಎರಡು ಚಕ್ರಗಳು ಹಳಿ ತಪ್ಪಿದ್ದವು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರೈಲಿನ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಹಳಿತಪ್ಪಿದ ಕೋಚ್ ಸಿ 1 ರ ಪ್ರಯಾಣಿಕರನ್ನು ಮತ್ತೊಂದು ಬೋಗಿಗಳಿಗೆ ಸ್ಥಳಾಂತರಿಸಿದ ನಂತರ ರೈಲು ಬಂಗಾರಪೇಟೆಗೆ ತೆರಳಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ವಿಭಾಗದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ರೈಲು ಸೇವೆಯನ್ನು ಪುನಃಸ್ಥಾಪಿಸುವ ಪ್ರಯತ್ನಗಳು ನಡೆಯುತ್ತಿವೆ. ಅಪಘಾತ ಪರಿಹಾರ ರೈಲು(ಎಆರ್‌ಟಿ) ಕೂಡ ಸ್ಥಳಕ್ಕೆ ತಲುಪಿದೆ.
ಪ್ರಯಾಣಿಕರಿಗೆ/ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೆಎಸ್‌ಆರ್ ಬೆಂಗಳೂರು ಮತ್ತು ಬಂಗಾರಪೇಟೆ ನಿಲ್ದಾಣಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ.
The KSR Bengaluru AC Double Decker Express, which was coming from Chennai to Bengaluru, derailed on Monday near Bisanattam station, about 20 km from Bangarapet. At about 11:30 am, a pair of wheels of one of the last coaches of the Dr MGR Chennai Central - KSR Bengaluru Double Decker Express (Train No. 22625), the officials informed.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm