ಬ್ರೇಕಿಂಗ್ ನ್ಯೂಸ್
20-05-23 10:46 am Bangalore Correspondent ಕರ್ನಾಟಕ
ಬೆಂಗಳೂರು, ಮೇ 20: ಸಚಿವ ಸ್ಥಾನಕ್ಕೇರಲು ಆಕಾಂಕ್ಷಿಗಳ ಲಾಬಿ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಸೀಮಿತ ಎಂಟು ಮಂದಿಯ ಹೆಸರನ್ನಷ್ಟೆ ಕಾಂಗ್ರೆಸ್ ಹೈಕಮಾಂಡ್ ಪ್ರಮಾಣ ವಚನಕ್ಕೆ ಅಂತಿಮಗೊಳಿಸಿದೆ. ಇಂದು ಮಧ್ಯಾಹ್ನ 12.30ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಜೊತೆಗೆ ಎಂಟು ಮಂದಿಯಷ್ಟೆ ಸಚಿವರಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ.
ಹಿರಿಯ ಶಾಸಕರಾದ ಡಾ.ಜಿ.ಪರಮೇಶ್ವರ್, ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಖಾನ್ ಹೆಸರನ್ನು ಫೈನಲ್ ಮಾಡಲಾಗಿದೆ. ನಿನ್ನೆ ತಡರಾತ್ರಿ ವರೆಗೂ ಸಿದ್ದರಾಮಯ್ಯ ಮತ್ತು ಡಿಕೆಶಿ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಜೊತೆಗೂಡಿ ಚರ್ಚೆ ನಡೆಸಿದ್ದಾರೆ. ಆದರೆ ಸಚಿವ ಸ್ಥಾನಕ್ಕೆ ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗಿಲ್ಲ.
ಒಂದು ಹಂತದಲ್ಲಿ 25 ಸಚಿವರ ಹೆಸರು ಅಂತಿಮ ಮಾಡಲಾಗಿದೆ ಎನ್ನಲಾಗಿತ್ತು. ಮುಖ್ಯಮಂತ್ರಿ ಜೊತೆಗೆ 25 ಮಂದಿ ಸಚಿವರಾಗಿ ಪ್ರಮಾಣ ಸ್ವೀಕರಿಸಲಿದ್ದಾರೆಂದು ಹೇಳಲಾಗಿತ್ತು.ಆದರೆ ಬೆಳಗ್ಗಿನ ಹೊತ್ತಿಗೆ ಈ ಪಟ್ಟಿಯನ್ನು ಹಿಂಪಡೆದು ಎಂಟು ಮಂದಿಯ ಹೆಸರನ್ನು ಮಾತ್ರ ಹೈಕಮಾಂಡ್ ಪ್ರಕಟಿಸಿದೆ. ಪ್ರಾದೇಶಿಕವಾರು ನೆಲೆಯಲ್ಲಿ ಒತ್ತು ಕೊಟ್ಟಿದ್ದ ಪಟ್ಟಿಯನ್ನು ಹಿಂಪಡೆಯಲಾಗಿದೆ. ಇದರಲ್ಲಿ ಕರಾವಳಿಯ ಯುಟಿ ಖಾದರ್ ಆಗಲೀ, ಬಿಕೆ ಹರಿಪ್ರಸಾದ್ ಹೆಸರು ಇಲ್ಲ. ಮಧ್ಯಾಹ್ನ ಹೊತ್ತಿಗೆ ಮತ್ತೆ ಒಂದಷ್ಟು ಹೆಸರು ಸೇರ್ಪಡೆಯಾದರೂ ಅಚ್ಚರಿ ಇಲ್ಲ.
Ahead of the swearing-in ceremony of Karnataka Chief Minister-designate Siddaramaiah, and his deputy D K Shivakumar in Bengaluru today, the Congress released the first list of MLAs who have been included in the state Cabinet. The new ministers are likely to be: G Parameshwara, K H Muniyappa, K J George, M B Patil, Satish Jarkiholi, Priyank Kharge, Ramalinga Reddy, and B Z Zameer Ahmed Khan.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm