ಬ್ರೇಕಿಂಗ್ ನ್ಯೂಸ್
22-05-23 10:57 pm HK News Desk ಕರ್ನಾಟಕ
ಮೈಸೂರು, ಮೇ 22 : ರಾಜ್ಯದಲ್ಲಿ ಸಿದ್ದರಾಮಯ್ಯ ಅವರೇ 5 ವರ್ಷ ಪೂರ್ಣಾವಧಿ ಸಿಎಂ ಆಗಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ದೆಹಲಿ ಮಟ್ಟದಲ್ಲಿ ಯಾವುದೇ ಮಾತುಕತೆ ನಡೆದಿಲ್ಲ ಎಂದು ಮೈಸೂರಿನಲ್ಲಿ ಸಚಿವ ಎಂ.ಬಿ ಪಾಟೀಲ್ ಬ್ಯಾಟ್ ಬೀಸಿದ್ದಾರೆ.
ಲೋಕಸಭೆ ಚುನಾವಣೆ ಬಳಿಕ ಸಿಎಂ ಹುದ್ದೆಯಲ್ಲಿ ಯಾವುದೇ ಬದಲಾವಣೆ ಇರಲ್ಲ. ಸಿಎಂ ಬದಲಾವಣೆ ಬಗ್ಗೆ AICC ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಸಿದ್ದರಾಮಯ್ಯ ಮುಂದಿನ ಐದು ವರ್ಷವೂ ಸಿಎಂ ಆಗಿರಲಿದ್ದಾರೆ ಎಂದು AICC ಕಾರ್ಯದರ್ಶಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡ ಎಂಬಿ ಪಾಟೀಲ್ ಹೇಳಿದ್ದಾರೆ.
ಬಿಜೆಪಿ ಅಧಿಕಾರವಧಿಯಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಪಿಎಸ್ಐ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆಗಳ ಅವ್ಯವಹಾರದ ಬಗ್ಗೆ ತನಿಖೆ ನಡೆಸುತ್ತೇವೆ. ಎಲ್ಲಾ ಹಗರಣಗಳನ್ನ ಲಾಜಿಕ್ ಎಂಡ್ ಗೆ ತೆಗೆದುಕೊಂಡು ಹೋಗುತ್ತೇವೆ. ತಪ್ಪಿಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ, ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದು ಪಾಟೀಲ್ ಹೇಳಿದ್ದಾರೆ.
ಗ್ಯಾರೆಂಟಿ ಭರವಸೆಗಳ ಬಗ್ಗೆ ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆ ಆಗಿದೆ, ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಶೀಘ್ರದಲ್ಲೇ ಅನುಷ್ಠಾನಕ್ಕೆ ತರುತ್ತೇವೆ ಎಂದು ಸುತ್ತೂರಿಗೆ ಬಂದಿದ್ದ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
Chief Minister Siddharamaiah will be the Chief Minister of the State for five years. Minister M B Patil on Monday said there was no discussion at the high command level on power-sharing. Speaking to reporters after visiting Suttur Mutt in Mysuru today, Patil said that there is no change after the Lok Sabha elections. "There has been no discussion at the AICC level on the change of chief minister.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm