ಬ್ರೇಕಿಂಗ್ ನ್ಯೂಸ್
23-05-23 07:13 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 23 : ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ. ಉತ್ತಮ ಆಡಳಿತ ನಡೆಸುವಂತಾಗಲಿ ಎಂದು ತಿಮ್ಮಕ್ಕ ಅವರು ಶುಭ ಹಾರೈಸಿದ್ದಾರೆ ಎಂದು ತಿಳಿಸಿದ್ದಾರೆ.
ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ, ಸರ್ಕಾರ ನಿಮ್ಮ ಬಗ್ಗೆ ಕಾಳಜಿ ವಹಿಸುತ್ತದೆ ಎಂದು ಸಿದ್ದರಾಮಯ್ಯ ಅವರು ತಿಮ್ಮಕ್ಕ ಅವರಿಗೆ ತಿಳಿಸಿದ್ದಾರೆ
ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಇಂದು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿ ಮಾಡಿ ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ, ಉತ್ತಮ ಆಡಳಿತ ನಡೆಸುವಂತಾಗಲಿ ಎಂದು ಶುಭ ಹಾರೈಸಿದರು.
— CM of Karnataka (@CMofKarnataka) May 23, 2023
ಈ ಸಂದರ್ಭದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ತಿಮ್ಮಕ್ಕನವರಿಗೆ… pic.twitter.com/ktAl1qIJtz
Environmentalist Salumarada Thimmakka met new Chief Minister of Karnataka Siddaramaiah and wished him well as he began his second term as head of the State Government. The Nadoja and Padma Shri awardee, known for her work with trees, expressed hope that the rains will be sufficient and crops will be abundant during Siddaramaiah’s tenure.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm