ಬ್ರೇಕಿಂಗ್ ನ್ಯೂಸ್
26-05-23 06:54 pm HK News Desk ಕರ್ನಾಟಕ
ಬೀದರ್, ಮೇ 26 : ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕಾರ್ಡ್ನಲ್ಲಿ ಕರೆಂಟ್ ಬಿಲ್ ಫ್ರೀ ಎಂದು ಹೇಳಿದೆ. ಹೀಗಾಗೀ ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಜೆಸ್ಕಾಂ ಸಿಬ್ಬಂದಿಗೆ ವ್ಯಕ್ತಿಯೊಬ್ಬ ತರಾಟೆ ತೆಗೆದುಕೊಂಡ ಘಟನೆ ಬೀದರ್ ತಾಲೂಕಿನ ಯದಲಾಪೂರ್ ಗ್ರಾಮದಲ್ಲಿ ನಡೆದಿದೆ.
ಮನೆಗೆ ಬಂದು ಕರೆಂಟ್ ಬಿಲ್ ಎಷ್ಟು ಬಾಕಿ ಇದೆ ಎಂದು ಜೆಸ್ಕಾಂ ಸಿಬ್ಬಂದಿ ಕೇಳಿದ ತಕ್ಷಣ ಕಾಂಗ್ರೆಸ್ ಸರ್ಕಾರ ಬಂದರೆ ಅವರೇ ಕಟ್ಟುತ್ತಾರೆ ಎಂದಿದ್ದಾರೆ. ನಾವು ಯಾಕೆ ಕಟ್ಟೋಣ ಸರ್? ನೀವು ಸಿಎಂ ಸಿದ್ದರಾಮಯ್ಯ ಮನೆಗೆ ಹೋಗಿ ಎಂದು ವ್ಯಕ್ತಿ ಹೇಳಿದ್ದಾನೆ.
ಅದು ಮುಂದಿನ ತಿಂಗಳು ಇದೆ, ಅವರು ಇನ್ನೂ ಆದೇಶ ಮಾಡಿಲ್ಲ ಎಂದು ಜೆಸ್ಕಾಂ ಸಿಬ್ಬಂದಿ ಮನವೊಲಿಸಲು ಪ್ರಯತ್ನಿಸಿದಾಗ, ನಾವು ಒಂದು ರೂಪಾಯಿನೂ ಕಟ್ಟಲ್ಲ. ಕಾಂಗ್ರೆಸ್ ಸರ್ಕಾರ ಬಂದಿದೆಯಲ್ಲಾ? ನೀವು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮನೆಗೆ ಹೋಗಿ ಬಿಲ್ ಕೇಳಿ ಎಂದು ವ್ಯಕ್ತಿ ಪಟ್ಟು ಹಿಡಿದಿದ್ದಾನೆ.
ಮುಂದಿನ ತಿಂಗಳು ಬಂದರೆ ಬಿಲ್ ಕಟ್ಟತ್ತಿರಾ ಎಂದು ಜೆಸ್ಕಾಂ ಸಿಬ್ಬಂದಿ ಪ್ರಶ್ನೆ ಮಾಡಿದರೆ, ಮುಂದಿನ ತಿಂಗಳು ಬಂದರೆ ಒಡಾಡಿಸಿ ಹೊಡೆಯುತ್ತೇವೆ ಎಂದು ಜೆಸ್ಕಾಂ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದಾನೆ.
The Congress government has said that the electricity bill is free in the Guarantee Card. The incident took place in Yadalapur village of Bidar taluk where a man scolded the JESCOM staff saying that we should not pay the current bill. As soon as the JESCOM staff came home and asked how much the current bill was due, they said that if the Congress government comes, they will pay it themselves. Why should we build sir? The person said you go to CM Siddaramaiah's house.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm