ಬ್ರೇಕಿಂಗ್ ನ್ಯೂಸ್
26-05-23 07:59 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 26 : ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕರಿಗೆ ರಾಜ್ಯ ಕಾಂಗ್ರೆಸ್ ಠಕ್ಕರ್ ಕೊಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ನಾವು ಅರ್ಹ ಫಲಾನುಭವಿಗಳಿಗೆ ನಮ್ಮ ಗ್ಯಾರಂಟಿಗಳನ್ನು ಜಾರಿಗೊಳಿಸುವುದು ನಿಶ್ಚಿತ. ಕುಮಾರಸ್ವಾಮಿಯವರೇ, ಆ ಚಿಂತೆ ಬಿಡಿ. ಜೆಡಿಎಸ್ ಪಕ್ಷದ ವಿಸರ್ಜನಾ ಕಾರ್ಯಕ್ರಮದ ಮುಹೂರ್ತ ಯಾವಾಗ ಹೇಳಿ ಎಂದು ಕಾಲೆಳೆದಿದೆ.
ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!? ಸೋಲಿನ ಹೊಣೆ ಯಾರದ್ದು ಬಿಜೆಪಿ ಕರ್ನಾಟಕದ್ದೋ ? ಅಮಿತ್ ಷಾ ಅವರದ್ದೋ? ಬೊಮ್ಮಾಯಿಯವರದ್ದೋ? ಮೋದಿಯವರದ್ದೋ ? ನಳಿನ್ ಕಟೀಲರದ್ದೋ?
ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?! ಎಂದು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಪ್ರಶ್ನೆ ಮಾಡಿದೆ. ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ. ಬಿಜೆಪಿ ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ 'ವಿರೋಧ ಪಕ್ಷದ ನಾಯಕ' ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ ಎಂದು ಟಾಂಗ್ ನೀಡಿದೆ.
ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!?
— Karnataka Congress (@INCKarnataka) May 25, 2023
ಸೋಲಿನ ಹೊಣೆ ಯಾರದ್ದು @BJPKarnataka ?
ಅಮಿತ್ ಷಾಅವರದ್ದೋ?
ಬೊಮ್ಮಾಯಿಯವರದ್ದೋ?
ಮೋದಿಯವರದ್ದೋ ?
ನಳಿನ್ ಕಟೀಲರದ್ದೋ?
ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?!
The state Congress has hit out at former CM Kumaraswamy, who had lashed out at Congress leaders over Congress free guarantee schemes. The state Congress tweeted in this regard, "We are sure to implement our guarantees to the eligible beneficiaries. Kumaraswamy, stop worrying. JDS party's disbandment program has started.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
09-10-26 03:25 pm
HK News Staffer
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm
Albert Rego, Body Exhume, Mangalore: ಆಸ್ತಿಗಾಗ...
09-10-26 10:01 am
ದಾಂಡಿಯಾ ಹೆಸರಿನಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ, ಪ...
08-10-26 08:44 pm
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm