ಬ್ರೇಕಿಂಗ್ ನ್ಯೂಸ್
28-05-23 08:58 pm HK News Desk ಕರ್ನಾಟಕ
ಕೊಪ್ಪಳ, ಮೇ 28 : ಲಾರಿ ಮತ್ತು ಇಂಡಿಕಾ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ಸ್ಥಳದಲ್ಲಿಯೇ ಆರು ಜನರು ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ನಡೆದಿದೆ.
ಕಾರಿನಲ್ಲಿದ್ದ ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ, ರಶ್ಮಿಕಾ ಮೃತರು. ಇವರು ವಿಜಯಪುರ ಜಿಲ್ಲೆಯವರಾಗಿದ್ದು ಬೆಂಗಳೂರಿಗೆ ಹೊರಟಿದ್ದರು. ಹೆದ್ದಾರಿಯಲ್ಲಿ ವೇಗವಾಗಿ ಹೋಗುತ್ತಿದ್ದಾಗ ಇಂಡಿಕಾ ಕಾರಿನ ಟೈರ್ ಸ್ಫೋಟಗೊಂಡಿದ್ದು ಇದರ ಪರಿಣಾಮ ನಿಯಂತ್ರಣ ಕಳಕೊಂಡು ಇನ್ನೊಂದು ರಸ್ತೆಗೆ ನುಗ್ಗಿ ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಲಾರಿಯ ಮುಂಭಾಗದಲ್ಲಿ ಕಾರು ಪೂರ್ತಿಯಾಗಿ ಒಳನುಗ್ಗಿದ್ದು ಶವಗಳನ್ನು ಹೊರಗಡೆ ತೆಗೆಯಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Koppal kushtagi accident, truck indica car, six dead on spot. The accident occurred after car tyre was busted.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm