ಬ್ರೇಕಿಂಗ್ ನ್ಯೂಸ್
29-05-23 12:56 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29: ನಾಲ್ವರು ಯುವಕರು ನೀರುಪಾಲಾದಂತಹ ಘಟನೆ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರದ ಕೆರೆಯಲ್ಲಿ ನಡೆದಿದೆ.
ಬೈಕ್‌ಗಳಲ್ಲಿ ನಂದಿ ಬೆಟ್ಟಕ್ಕೆ ತೆರಳಿದ್ದ ಯುವಕರು ಬೆಂಗಳೂರಿಗೆ ವಾಪಸ್ ಮರಳುತ್ತಿರುವಾಗ ದಾರಿ ಮಧ್ಯೆ ಸಿಕ್ಕ ಕೆರೆಯಲ್ಲಿ ಈಜಲು ಹೋದಾಗ ದುರಂತ ಸಂಭವಿಸಿದೆ. ಆರ್.ಟಿ. ನಗರ ಮತ್ತು ಹೆಬ್ಬಾಳ ಮೂಲದ ಶೇಕ್ ತಾಹೀರ್ (18), ತೋಹಿದ್ (19), ಶಾಹಿದ್ (19), ಫೈಜಲ್ ಖಾನ್ (18) ಮೃತರು.
ಇವರು ನಿನ್ನೆ ಬೆಳಗ್ಗೆ ನಂದಿಬೆಟ್ಟಕ್ಕೆ ಬೈಕ್‌ಗಳಲ್ಲಿ ಹೋಗಿದ್ದರು. ನಂತರ ಮಧ್ಯಾಹ್ನ ವಾಪಸ್ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ರಾಮನಾಥಪುರ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಕೆರೆಯ ದಡದಲ್ಲಿ ನಿಂತ್ತಿದ್ದ ಬೈಕ್ಗಳು ಮತ್ತು ಯುವಕರ ಬಟ್ಟೆಗಳನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಹುಡುಕಾಟ ನಡೆಸಿದಾಗ ನೀರಿನಲ್ಲಿ ಮುಳುಗಿರುವ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ಮೃತ ಯವಕರ ಪೊಷಕರ ಆಕ್ರಂದನ ಮುಗಿಲು ಮುಟ್ಟಿದೆ.
4 youths drowned in lake after visiting Nandi Hills in Bangalore. After visiting Nandi Hills they got into a lake while on thier way to Bangalore during which it is said the 4 have dromned and have lost thier lives.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm