ಬ್ರೇಕಿಂಗ್ ನ್ಯೂಸ್
01-06-23 09:56 pm HK News Desk ಕರ್ನಾಟಕ
ಚಾಮರಾಜನಗರ, ಜೂನ್ 1: ತರಬೇತಿಗೆ ಬಳಸುವ ಕಿರಣ್ ಲಘು ವಿಮಾನ ತರಬೇತಿ ಸಮಯದಲ್ಲಿ ನೆಲ್ಲಕ್ಕಪ್ಪಳಿಸಿದ ದುರ್ಘಟನೆ ಇಂದು ಮಧ್ಯಾಹ್ನ ಚಾಮರಾಜನಗರ ಜಿಲ್ಲೆಯ ಕೆ ಮೋಕಹಳ್ಳಿ ಗ್ರಾಮದ ಬಳಿ ನಡೆದಿದೆ.
ಜೆಟ್ ವಿಮಾನದಲ್ಲಿದ್ದ ಇಬ್ಬರು ಪೈಲಟ್ ಗಳು ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆಯೇ ಪ್ಯಾರಾಚೂಟ್ ಗಳೊಂದಿಗೆ ಹೊರ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ನೆಲಕ್ಕಪ್ಪಳಿಸಿದ ವಿಮಾನ ಚೂರು ಚೂರಾಗಿ ಒಡೆದು ಬೆಂಕಿ ಹೊತ್ತಿಕೊಂಡು ಸುಟ್ಟು ಹೋಗಿದೆ.

ಕೇವಲ ಎರಡು ದಿನಗಳ ಹಿಂದಷ್ಟೇ ಬೆಳಗಾವಿ ಬಳಿ ತರಬೇತಿ ವಿಮಾನವೊಂದರಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದರಿಂದ ಪೈಲಟ್ ಅದನ್ನು ತುರ್ತು ಭೂ ಸ್ಪರ್ಶ ಮಾಡಿಸಿದ್ದರು. ಪೈಲಟ್ ಕಾಲಿಗೆ ಗಾಯಗೊಂಡು ಅಪಾಯದಿಂದ ಪಾರಾಗಿದ್ದರು.
A Kiran trainer aircraft of the IAF crashed near Chamrajnagar, Karnataka today, while on a routine training sortie. Both aircrew ejected safely. A Court of Inquiry has been ordered to ascertain the cause of the accident.
— Indian Air Force (@IAF_MCC) June 1, 2023
A Kiran trainer aircraft of India Air Force (IAF) crashed into an open field in Chamarajanagar district’s Bhogapura village in Karnataka. The two pilots aboard the jet successfully ejected using parachutes and are reported to have landed safely. No casualties have been reported at this time. IAF, in a tweet, said a Court of Inquiry has been ordered to ascertain the cause of the accident.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm