ಬ್ರೇಕಿಂಗ್ ನ್ಯೂಸ್
04-06-23 02:32 pm HK News Desk ಕರ್ನಾಟಕ
ಮಂಡ್ಯ, ಜೂನ್ 4: ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ತಿರುಮಲಾಪುರ ಎಂಬಲ್ಲಿ ನಡೆದಿದೆ.
ಅಪಘಾತದಲ್ಲಿ ಶರತ್, ನವೀನ್, ಹೇಮಂತ್ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.ಮೃತದೇಹಗಳು ಬಿ.ಜಿ ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಮೃತರು ನೆಲಮಂಗಲ ಮತ್ತು ಮಾಗಡಿ ಮೂಲದವರು ಎಂದು ಹೇಳಲಾಗುತ್ತಿದೆ.

ಕಾರಿನಲ್ಲಿದ್ದವರು ಬೆಂಗಳೂರಿನಿಂದ ಹಾಸನ ಕಡೆ ಹೋಗುತ್ತಿದ್ದು ಕಾರು ತಿರುಮಲಾಪುರ ಗೇಟ್ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ತ್ಯಾಜ್ಯ ಸಾಗಾಟದ ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.ಘಟನಾ ಸ್ಥಳಕ್ಕೆ ನಾಗಮಂಗಲ ಡಿವೈಎಸ್ಪಿ ಲಕ್ಷ್ಮಿ ಪ್ರಸಾದ್, ಸಿಪಿಐ ನಿರಂಜನ್ ಹಾಗೂ ಬೆಳ್ಳೂರು ಪೊಲೀಸ್ ಠಾಣೆ ಪಿಐ ಲೋಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mandya accident, car rams on truck, four youth killed on spot. Accident occurred after the car driver lost control and rammed a garbage truck from behind.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm