ಬ್ರೇಕಿಂಗ್ ನ್ಯೂಸ್
06-06-23 09:28 pm HK News Desk ಕರ್ನಾಟಕ
ಹಾವೇರಿ, ಜೂನ್ 6: ಸ್ಲೀಪರ್ ಕೋಚ್ ಬಸ್ಸಿನಲ್ಲಿ ಜೋಡಿ ವಿಷ ಸೇವಿಸಿದ್ದು ಅದರಲ್ಲಿ ಯುವತಿ ಮೃತಪಟ್ಟು, ಯುವಕ ಅಸ್ವಸ್ಥಗೊಂಡ ಘಟನೆಯೊಂದು ನಡೆದಿದೆ.
ಘಟನೆಯ ವಿಡಿಯೋ ಭಾರೀ ವೈರಲ್ ಆಗಿದೆ. ಮುಂಬೈಗೆ ಹೋಗುವ ಸ್ಪೀಪರ್ ಕೋಚ್ ಬಸ್ ನಲ್ಲಿ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಚಳಗೇರಿ ಟೋಲ್ ಬಳಿ ಬಸ್ ನಿಲ್ಲಿಸಿದಾಗ ಘಟನೆ ಬಯಲಾಗಿದೆ.
ಬೆಂಗಳೂರು ಮೂಲದ ವಿದ್ಯಾರ್ಥಿನಿ ಹೇಮಾ ಹಾಗೂ ಬಾಗಲಕೋಟೆ ಮೂಲದ ಅಖಿಲ್ ಆತ್ಮಹತ್ಯೆಗೆ ಯತ್ನಿಸಿದ್ದರು. ಘಟನೆಯಲ್ಲಿ ಹೇಮಾ ಮೃತಪಟ್ಟಿದ್ದಾರೆ.
ಬಿ.ಕಾಂ ವಿದ್ಯಾರ್ಥಿನಿಯಾಗಿದ್ದ ಹೇಮಾ ಹಾಗೂ ಬಾಗಲಕೋಟೆ ಮೂಲದ ಅಖಿಲ್ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಮದುವೆಗೆ ಪೋಷಕರು ಒಪ್ಪದ ಹಿನ್ನೆಲೆಯಲ್ಲಿ ಆತ್ಮಹತ್ಯೆ ನಿರ್ಧಾರ ಕೈಗೊಂಡಿದ್ದರು ಎಂದು ಹೇಳಲಾಗಿದೆ.
ಊಟಕ್ಕೆಂದು ಮಾರ್ಗಮಧ್ಯೆ ಹೋಟೆಲ್ ಬಳಿ ಬಸ್ ನಿಲ್ಲಿಸಿದ್ದಾಗ ವಿಷದ ವಾಸನೆ ಬರುವುದನ್ನು ಗಮನಿಸಿದ ಪ್ರಯಾಣಿಕರು ಪರಿಶೀಲನೆ ನಡೆಸಿದಾಗ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಬಸ್ಸಿನಲ್ಲಿದ್ದವರು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಯತ್ನಿಸಿದ್ದಾರೆ, ಆದರೆ ಯುವತಿ ಮೃತಪಟ್ಟಿದ್ದಾಳೆ. ಯುವಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು ಸಾವು ಬದುಕಿನ ಮಧ್ಯೆ ಹೋರಾಡುತಿದ್ದಾನೆ.
Couple consume poison in moving bus to Mumbai, girl dies, boy in serious condition at Haveri stop.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm