ಬ್ರೇಕಿಂಗ್ ನ್ಯೂಸ್
08-06-23 07:33 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 8 : ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಉಪಮಹಾ ನಿರೀಕ್ಷರಾಗಿ ವರ್ಗಾವಣೆ ಮಾಡಲಾಗಿದೆ. ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ.ಚನ್ನಣ್ಣನವರ್ ಅವರನ್ನು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
2022ರ ಜನವರಿಯಲ್ಲಿ ಸಿಐಡಿ ವಿಭಾಗದ ಎಸ್ಪಿ ಆಗಿದ್ದ ಚನ್ನಣ್ಣವರ್ ಅವರನ್ನು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಆನಂತರ, ಕಿಯೋನಿಕ್ಸ್ ಎಂಡಿ ಆಗಿ ರವಿ ನಿಯೋಜನೆಗೊಂಡಿದ್ದರು.
ರಾಜ್ಯ ಸರ್ಕಾರ ನಿನ್ನೆಯಷ್ಟೇ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿ ಆಗಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಮೇಲ್ದರ್ಜೆಗೇರಿಸಿದ ಖಾಲಿ ಹುದ್ದೆಗೆ ವರ್ಗಾವಣೆ ಮಾಡಿತ್ತು. ಆಡಳಿತ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಉಮೇಶ್ ಕುಮಾರ್ ಅವರನ್ನು ತಕ್ಷಣದಿಂದ ಬೆಂಗಳೂರು ಅಪರಾಧ ಮತ್ತು ತಾಂತ್ರಿಕ ಸೇವೆಗಳ ಪೊಲೀಸ್ ಮಹಾನಿರ್ದೇಶಕರಾಗಿ ವರ್ಗಾಯಿಸಿತ್ತು. ಬೆಂಗಳೂರು ಅಪರಾಧ ಮತ್ತು ತಾಂತ್ರಿಕ ಸೇವೆಗಳ ಪೊಲೀಸ್ ಮಹಾನಿರ್ದೇಶಕರಾಗಿದ್ದ ಆರ್. ಹಿತೇಂದ್ರ ಅವರನ್ನು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಿತ್ತು.
Ravi D Channannavar appointed as DIG of Internal security. Ravi D. Channannavar was the MD of KEONICS.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm