ಬ್ರೇಕಿಂಗ್ ನ್ಯೂಸ್
10-06-23 10:52 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.10: ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ 5 ಗ್ಯಾರಂಟಿಗಳ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ಘೋಷಿಸಿದ್ದಾರೆ. ಇದೇ ವೇಳೆ ಯಾವುದೇ ನಿರ್ಬಂಧಗಳಿಲ್ಲದೇ ಶಕ್ತಿ ಯೋಜನೆಯ ಸಹ ಘೋಷಿಸಿದ್ದು, ಇದೇ ಜೂನ್ 11 ರಿಂದ ಮಹಿಳೆಯರು ಉಚಿತವಾಗಿ ಬಸ್‌ನಲ್ಲಿ ಪ್ರಯಾಣ ಮಾಡಬಹುದಾಗಿದೆ.
ಹೌದು, ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮಹಿಳೆಯರು ಬಿಎಂಟಿಸಿ, ಕೆಎಸ್‌ಆರ್‌ಟಿಸಿ (KSRTC), ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
(AC) ಬಸ್, ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ ಎಲ್ಲ ಬಸ್‌ಗಳಲ್ಲೂ ಉಚಿತ ಪ್ರಯಾಣ ಮಾಡಬಹುದಾಗಿದೆ. ಹಾಗೆಯೇ ರಾಜಹಂಸ ಬಸ್‌ಗಳಲ್ಲಿಯೂ ಸಹ ಮಹಿಳೆಯರು ಉಚಿತವಾಗಿ ಸಂಚರಿಸಬಹುದಾಗಿದೆ. ಕರ್ನಾಟಕದ ಎಲ್ಲ ಮಹಿಳೆಯರಿಗೂ ಈ ಶಕ್ತಿ ಯೋಜನೆ ಅನ್ವಯಆಗಲಿದೆ.
ಯಾವ ಬಸ್‌ಗಳಲ್ಲಿ ಉಚಿತ ಪ್ರಯಾಣ:
ಬಿಎಂಟಿಸಿ, ಕೆಎಸ್‌ಆರ್‌ಟಿಸಿ (KSRTC), ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಎಸಿ (AC) ಬಸ್ ಹಾಗೂ ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ ಉಳಿದ ಎಲ್ಲ ಬಸ್‌ಗಳಲ್ಲೂ ಉಚಿತ ಪ್ರಯಾಣ ಮಾಡಬಹುದಾಗಿದೆ.
ಉಚಿತ ಪ್ರಯಾಣಕ್ಕೆ ಮಿತಿ ಇದೆಯಾ?
ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯಾವುದೇ ನಿಗದಿತ ಕಿಲೋಮೀಟರ್ ಮಿತಿ ಹೊಂದಿಲ್ಲ. ಮಹಿಳೆಯರು ರಾಜ್ಯದಲ್ಲಿ ಎಲ್ಲಿಂದ ಎಲ್ಲಿಗಾದರೂ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ.
ಪುರುಷರಿಗೆ ಶೇ.50 ರಷ್ಟು ಮೀಸಲಾತಿ:
ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಶೇ.50 ರಷ್ಟು ಪುರುಷರಿಗೆ ಮೀಸಲಾತಿ ಘೋಷಣೆ ಆಗಿದೆ. ಆದರೆ ಬಿಎಂಟಿಸಿ ಬಸ್‌ಗಳಲ್ಲಿ ಮಾತ್ರ ಪುರುಷರಿಗೆ ಮೀಸಲಾತಿ ಇಲ್ಲ.
As the stage is set for the launch of first of the five poll guarantees, Shakti’, offering free travel in government buses for women in Karnataka, Chief Minister Siddaramaiah on Saturday clarified that they can travel up to 20 km inside the border states free of cost and not beyond that.
11-02-25 10:34 pm
HK News Desk
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
Mysuru stone pelting, Rahul Gandhi: ದೆಹಲಿ ಫಲಿ...
11-02-25 12:37 pm
Mandya suicide crime, Gym: ಗಂಡನ ಅನೈತಿಕ ಸಂಬಂಧಕ...
10-02-25 10:51 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm