ಬ್ರೇಕಿಂಗ್ ನ್ಯೂಸ್
13-06-23 01:58 pm HK News Desk ಕರ್ನಾಟಕ
ಕುಷ್ಟಗಿ, ಜೂನ್ 13: ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಕಾರಣ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಮಂಗಳವಾರ ಬೆಳಿಗ್ಗೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಕೋಳೂರು ತಾಂಡಾದ ಚಾಲಕ ಪ್ರವೀಣ ಕುಮಾರ ಭೋಜಪ್ಪ ಚವ್ಹಾಣ (27), ಲೇಬಗೇರಿಯ ಸುರೇಶ ಈರಸಂಗಪ್ಪ ಹಂಡೆವಜೀರ (43) ಮತ್ತು ಗೌರಮ್ಮ ಹನುಮಗೌಡ ಹಂಡೆವಜೀರ (60) ಎಂದು ಗುರುತಿಸಲಾಗಿದೆ.
ದಾವಣಗೆರೆಯಿಂದ ಮರಳಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ಇಳಕಲ್ ಕಡೆಗೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಕಾರು ಲಾರಿಯ ಕೆಳಭಾಗಕ್ಕೆ ನುಗ್ಗಿದ್ದು, ಅಪಘಾತದ ಭೀಕರತೆಯನ್ನು ಎತ್ತಿ ತೋರಿಸುವಂತಿತ್ತು.
ಘಟನಾ ಸ್ಥಳಕ್ಕೆ ಸರ್ಕಲ್ ಇನ್‌ಸ್ಪೆಕ್ಟರ್ ಎನ್.ಆರ್.ನಿಂಗಪ್ಪ, ಸಬ್ ಇನ್‌ಸ್ಪೆಕ್ಟರ್ ಮೌನೇಶ ರಾಠೋಡ ಭೇಟಿ ನೀಡಿದ್ದರು. ಪ್ರಕರಣ ಕುಷ್ಟಗಿ ಠಾಣೆಯಲ್ಲಿ ದಾಖಲಾಗಿದೆ.
Koppal accident, Car Rams Container truck, family of three killed on spot.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm