ಬ್ರೇಕಿಂಗ್ ನ್ಯೂಸ್
14-06-23 03:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 14: ಪೊಲೀಸ್ ಠಾಣೆಯಲ್ಲೇ ಸಬ್ ಇನ್ಸ್ಪೆಕ್ಟರ್ ಮೇಲೆ ಆರೋಪಿಯೊಬ್ಬ ದಾಳಿ ಮಾಡಿರುವ ಆತಂಕಕಾರಿ ಘಟನೆ ಪೀಣ್ಯ ಠಾಣೆಯಲ್ಲಿ ನಡೆದಿದೆ.
ಸಿದ್ದು ಹೂಗಾರ ದಾಳಿಗೆ ಒಳಗಾದ ಸಬ್ ಇನ್ಸ್ಪೆಕ್ಟರ್. ಪೊಲೀಸ್ ಠಾಣೆಯ ಬಾಗಿಲಲ್ಲೇ ಕಾಲಲ್ಲಿ ಒದ್ದು ಎಸ್ಐ ಮೇಲೆ ಹಲ್ಲೆ ಮಾಡಲಾಗಿದೆ. ಈ ಘಟನೆ ಇಂದು ಬೆಳಗ್ಗೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಬಸ್ ನಿಲ್ಲಿಸುವ ಸಂಬಂಧ ಗಲಾಟೆ ಶುರುವಾಗಿತ್ತು. ಗಲಾಟೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಲಾಗಿತ್ತು. ಈ ವೇಳೆ ಠಾಣೆಯಲ್ಲೆ ಎಸ್ಐ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿಯಾಗಿದ್ದಾನೆ
ಗಾಯಗೊಂಡಿರುವ ಎಸ್ಐ ಸಿದ್ದು ಹೂಗಾರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯ ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳು ಪೀಣ್ಯ ಠಾಣೆಗೆ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಮತ್ತು ಎಸ್ಐ ಆರೋಗ್ಯವನ್ನು ವಿಚಾರಿಸಿದ್ದಾರೆ.
ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನ ಪತ್ತೆಗೆ ಬೆಂಗಳೂರು ಪೊಲೀಸರು ಬಲೆ ಬೀಸಿದ್ದಾರೆ.
Peenya Police Sub Inspector attacked by accused, escaped from Station in Bangalore. Sub inspector has been admitted to hospital. Seaech for accused is on
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm