ಬ್ರೇಕಿಂಗ್ ನ್ಯೂಸ್
14-06-23 03:37 pm HK News Desk ಕರ್ನಾಟಕ
ವಿಜಯಪುರ, ಜೂನ್ 14: ರಸ್ತೆ ಅಪಘಾತದಲ್ಲಿ ನವವಿವಾಹಿತ ದಂಪತಿ ಸಾವಿಗೀಡಾಗಿದ್ದಾರೆ.
ಮಲ್ಲು ತೇರದಾಳ (31) ಎಂಬುವವರು ತನ್ನ ಪತ್ನಿ ಗಾಯತ್ರಿ (24) ಅವರೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಸೊಲ್ಲಾಪುರ ಬೈಪಾಸ್ ರಸ್ತೆಯಲ್ಲಿ ಟ್ಯಾಂಕರ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅವರು ಕಳೆದ ತಿಂಗಳಷ್ಟೇ ಮದುವೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸಂಬಂಧಿಕರ ಮಕ್ಕಳ ಹುಟ್ಟುಹಬ್ಬಕ್ಕೆ ಹೋಗಿ ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದ್ದು, ಮದುವೆಯಾಗಿ 24 ದಿನಗಳಿಗೆ ಈ ನವ ಜೋಡಿ ಸಾವಿಗೀಡಾಗಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
In a tragic incident, a recently married couple was killed in a road accident in Vijayapura traffic police station limits in Vijayapura district. The deceased were identified as 31-year-old Honamalla Teradala and 24-year-old Gayathri. The couple was married on May 22.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm