ಬ್ರೇಕಿಂಗ್ ನ್ಯೂಸ್
15-06-23 11:31 am Bengaluru Correspondent ಕರ್ನಾಟಕ
ಬೆಂಗಳೂರು, ಜೂ 15: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (KCET 2023) ಫಲಿತಾಂಶವು ಇಂದು (ಜೂನ್ 15) ಪ್ರಕಟವಾಗಿದೆ. ಪ್ರಾಧಿಕಾರ ಕಚೇರಿಯಲ್ಲಿ ಇಂದು ಫಲಿತಾಂಶವನ್ನು 10 ಗಂಟೆ ಸುಮಾರಿಗೆ ಅಧಿಕೃತವಾಗಿ ಪ್ರಕಟಿಸಲಾಗಿದೆ. ನಂತರ 11 ಗಂಟೆ ನಂತರ ವೆಬ್‌ಸೈಟ್ ಮೂಲಕ ಸಂಪೂರ್ಣ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎನ್ನುವ ಮಾಹಿತಿಯನ್ನು ನೀಡಿದೆ.
ಈ ಬಾರಿ ಸಿಇಟಿಯಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಇಂಜಿನಿಯರಿಂಗ್ ವಿಭಾಗದಲ್ಲಿ ವಿಘ್ನೇಶ್ ಪ್ರಥಮ ಸ್ಥಾನ ಪಡೆದಿದ್ದರೆ, ಅರ್ಜುನ್ ಕೃಷ್ಣಸ್ವಾಮಿ ದ್ವಿತೀಯ ಸ್ಥಾನದಲ್ಲಿದ್ದಾರೆ.
ಈ ಬಾರಿಯ ಪರೀಕ್ಷೆಯಲ್ಲಿ ಒಟ್ಟು 2,44,345 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುಸಂಗೋಪನೆ, ಯೋಗ & ನ್ಯಾಚುರೋಪತಿ, ಡಿ ಫಾರ್ಮ ಕೋರ್ಸ್, ಬಿಎಸ್‌ಸಿ ನರ್ಸಿಂಗ್ಗೆ ಪ್ರವೇಶ ಪರೀಕ್ಷೆ ನಡೆದಿತ್ತು. ಈ ಬಾರಿ ಸಿಇಟಿಯಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
1. ವಿಘ್ನೇಶ್ - ಪ್ರಥಮ
2. ಅರ್ಜುನ್ ಕೃಷ್ಣಸ್ವಾಮಿ- ದ್ವಿತೀಯ
3. ಸಮೃದ್ಧ್ ಶೆಟ್ಟಿ - ತೃತೀಯ
4. ಎಸ್.ಸುಮೇಧ್ಗೆ - 4ನೇ ಸ್ಥಾನ
5. ಮಾಧವ ಸೂರ್ಯಗೆ - 5ನೇ ಸ್ಥಾನ
ಬಿಎಸ್‌ಸಿ ವಿಭಾಗದಲ್ಲಿ ಬೈರೇಶ್ಗೆ ಮೊದಲ ರ‍್ಯಾಂಕ್ ;
ಅಗ್ರಿಕಲ್ಚರ್ (ಕೃಷಿ ವಿಜ್ಞಾನ )ವಿಭಾಗದಲ್ಲಿ ಬೈರೇಶ್ ಎಸ್ ಎಚ್ ಮೊದಲ ರ್ಯಾಂಕ್ ಪಡೆದುಕೊಂಡಿದ್ದಾರೆ. ಮಂಗಳೂರಿ ಎಕ್ಸ್ ಪರ್ಟ್ ಯುನಿವರ್ಸಿಟಿ ಕಾಲೇಜ್ ವಿದ್ಯಾರ್ಥಿಯಾಗಿರುವ ಬೈರೇಶ್, ಕ್ವಾಲಿಫಿಕೇಷನ್ನಲ್ಲಿ 99.75 ಅಂಕ, ಸಿಟಿಟಿಯಲ್ಲಿ 93.75 ಅಂಕ ಪಡೆದು ಮೊದಲ ರ್ಯಾಂಕ್ ಪಡೆದಿದ್ದಾರೆ.
ರಾಯಚೂರಿನ ಪ್ರಮಣ ಪಿಯು ಕಾಲೇಜ್ ವಿದ್ಯಾರ್ಥಿ ಅನಯರಾಗ್ ರಂಜನ್ ದ್ವಿತೀಯ
ಕಾರ್ತಿಕ್ ಮನೋಹರ್ ಸಿಂಹಸನ್ ತೃತೀಯ
ಫಲಿತಾಂಶ ನೋಡುವುದು ಹೇಗೆ?
1. ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ http://kea.kar.nic.in ಗೆ ಭೇಟಿ ನೀಡಿ
2. ವೆಬ್ ಸೈಟ್‌ನಲ್ಲಿ ಪರೀಕ್ಷಾ ವೆಬ್‌ಸೈಟ್‌ಗೆ ಸಂಬಂಧಿಸಿ ಇರುವ ಹೋಮ್ ಪೇಜ್ ಕ್ಲಿಕ್ ಮಾಡಿ
3. ಅಗತ್ಯ ಲಾಗಿನ್ ಮಾಹಿತಿಯನ್ನು ಒದಗಿಸಿ
4. ನಿಮ್ಮ ಸಿಇಟಿ ಪ್ರವೇಶ ಸಂಖ್ಯೆ ಹಾಗೂ ಇತರೆ ಮಾಹಿತಿಯನ್ನು ನೀಡಿ. ನಂತರ ನಿಮ್ಮ ಫಲಿತಾಂಶದ ವಿವರ ಲಭ್ಯ ಆಗಲಿದೆ. ಹಾಗೆಯೇ ನಿಮಗೆ ಬೇಕಾದ ಮಾಹಿತಿಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ.
ಹೆಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ:
1. ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ: 080-23460460
2. ಆಡಳಿತಾಧಿಕಾರಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ: 080-23460460
3. ಸಾರ್ವಜನಿಕ ಸಂಪರ್ಕಾಧಿಕಾರಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ: 080-23460460
CET results 2023 announced, Girls bag highest rank in state, Managalore student ranks topper in Agriculture science in karnataka. in: The Karnataka Common Entrance Test (KCET) or UGCET 2023 results have been declared by the Karnataka Examinations Authority (KEA). Candidates who appeared for the exam can check their results at the official website
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm