ಬ್ರೇಕಿಂಗ್ ನ್ಯೂಸ್
16-06-23 05:24 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 16: ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳು ಉನ್ನತ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಇರುವ ನಾಮಫಲಕ ಹಾಕಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಸುತ್ತೋಲೆ ಹೊರಡಿಸಿದ್ದಾರೆ.
ಇದರಿಂದ ದೂರುಗಳನ್ನು ಪೊಲೀಸರು ಗಮನಿಸದಿದ್ದರೆ ಸಾರ್ವಜನಿಕರು ಉನ್ನತಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಡಿಜಿಪಿ ಆದೇಶದಲ್ಲಿ ತಿಳಿಸಿದ್ದಾರೆ.
ಕಮೀಷನರೇಟ್ ವ್ಯಾಪ್ತಿಯಲ್ಲಿ ಸಿಒಪಿ, ಡಿಸಿಪಿ ಮತ್ತು ಎಸಿಪಿ ಮತ್ತು ಜಿಲ್ಲಾ ಮಟ್ಟದಲ್ಲಿ ಎಸ್ ಪಿ, ಹೆಚ್ಚುವರಿ ಎಸ್ಪಿ ಮತ್ತು ಡಿವೈಸ್ಪಿ ಸಂಪರ್ಕಿಸಲು ಅನುಕೂಲವಾಗುವಂತೆ ಅವರ ಮೊಬೈಲ್ ನಂಬರ್ ಗಳ ನಾಮಫಲಕವನ್ನು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಹಾಕುವಂತೆ ಅವರು ಆದೇಶ ಹೊರಡಿಸಿದ್ದಾರೆ.
DGP Karnataka Alok Mohan issues a circular stating that all Police Stations of the state shall put up a board mentioning the phone numbers of higher Police officials so that the public can approach them if their complaints are unattended. pic.twitter.com/UywROOrFOr
— ANI (@ANI) June 16, 2023
Director General of Police (DGP) Alok Mohan has issued a circular asking all police stations in the state to put up signboards with phone numbers of top police officers.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm