ಬ್ರೇಕಿಂಗ್ ನ್ಯೂಸ್
17-06-23 09:57 pm HK News Desk ಕರ್ನಾಟಕ
ಮೈಸೂರು, ಜೂ.17: ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಿ, ಅದರ ಅನುಭವವನ್ನು ನಮಗೆ ಹೇಳಲಿ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ತಿರುಗೇಟು ನೀಡಿದ್ದಾರೆ.
ಗೃಹ ಲಕ್ಷ್ಮಿ ಯೋಜನೆ ಜಾರಿಯಿಂದ ಕುಟುಂಬಗಳಲ್ಲಿ ಒಡಕು ಉಂಟಾಗಿದೆ. ಮುಸ್ಲಿಮರಿಗೆ ಎರಡು ಮೂರು ಹೆಂಡತಿಯರಿರುತ್ತಾರೆ. ಆಗ ಯಾರನ್ನು ಮನೆಯ ಯಜಮಾನಿ ಎಂದು ಗುರುತಿಸುತ್ತೀರಾ ? ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದರು.
ಇಂದು ಮೈಸೂರಿನಲ್ಲಿ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿದ ತನ್ವೀರ್ ಸೇಠ್ ಅವರು, ಪ್ರತಾಪ್ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಿ ಅದರ ಅನುಭವವನ್ನು ನಮಗೆ ಬಂದು ಹೇಳಲಿ ಎಂದು ಟಾಂಗ್ ನೀಡಿದರು
ಇದೇ ವೇಳೆ ಪ್ರತಾಪ್ ಸಿಂಹ ಅವರ ಹೊಂದಾಣಿಕೆ ರಾಜಕೀಯದ ಹೇಳಿಕೆ ಬಗ್ಗೆಯೂ ಪ್ರತಿಕ್ರಿಯಿಸಿದ ತನ್ವೀರ್ ಸೇಠ್, ಅಡ್ಜೆಸ್ಟ್‌ಮೆಂಟ್ ರಾಜಕೀಯ ನನಗೆ ಗೊತ್ತಿಲ್ಲ. ಆ ರೀತಿ ಮಾಡಿರುವವರಿಗೆ ಆ ವಿಚಾರ ಗೊತ್ತು. ಅಡ್ಜೆಸ್ಟ್ ಮೆಂಟ್ ಮಾಡ್ಕೊಂಡು ಒಬ್ಬರನ್ನು ತುಳಿಯಲು ಮತ್ತೊಬ್ಬರನ್ನು ಬಳಸಿಕೊಳ್ಳೋದು ಸರಿಯಲ್ಲ. ಅನುಭವ ಇರುವವರು ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ ಎಂದರು.
ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಈ ಹಿಂದಿನ ಬಿಜೆಪಿ ಸರ್ಕಾರವೇ ನೇರ ಕಾರಣ. ವಿದ್ಯುತ್ ದರ ಹೆಚ್ಚಳಕ್ಕೆ ಕೆಇಆರ್‌ಸಿ ಮಾಡಿದ್ದ ಶಿಫಾರಸ್ಸಿಗೆ ಈ ಹಿಂದಿನ ಬಿಜೆಪಿ ಸರ್ಕಾರ ಒಪ್ಪಿಗೆ ಸೂಚಿಸಿದೆ. ಬಿಜೆಪಿಯರಿಗೆ ಚುನಾವಣೆಯಲ್ಲಿ ಸೋಲುವುದು ಖಚಿತವಾಗಿದ್ದರಿಂದ ವಿದ್ಯುತ್ ದರ ಹೆಚ್ಚಳ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದರು.
Congress MLA Tanveer Seth on Saturday hit back at BJP MP Pratap Sinha if he wants to get married again and tell us about his experience. The implementation of Griha Lakshmi Yojana has caused a split in the families. Muslims have two or three wives. Then who do you recognize as the owner of the house? Pratap Simha asked.
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm