ಬ್ರೇಕಿಂಗ್ ನ್ಯೂಸ್
18-06-23 10:25 pm HK News Desk ಕರ್ನಾಟಕ
ತೀರ್ಥಹಳ್ಳಿ, ಜೂನ್ 18: ಬೈಕ್ ಮತ್ತು ಬಸ್ ಮುಖಾಮುಖಿ ಢಿಕ್ಕಿಯಾಗಿ ಯುವಕ ಸ್ಥಳದಲ್ಲೆ ಸಾವನ್ನಪ್ಪಿದ್ದು, ಯುವತಿ ಗಂಭೀರವಾಗಿ ಗಾಯಗೊಂಡಿದ್ದ ಘಟನೆ ಭಾನುವಾರ ಆಗುಂಬೆ ಘಾಟಿಯ ಹನ್ನೆರಡನೇ ತಿರುವಿನಲ್ಲಿ ನಡೆದಿದೆ.
ಉಡುಪಿ ಜಿಲ್ಲೆ ಬಾರ್ಕೂರು ಮೂಲದ ಶಶಾಂಕ್ 28 ಮೃತ ಯುವಕ. ನಿರ್ಮಿತಾ ಎಂಬಾಕೆಗೆ ಗಂಭೀರ ಗಾಯವಾಗಿದೆ.




ತೀರ್ಥಹಳ್ಳಿಯಿಂದ ಉಡುಪಿಗೆ ಶಶಾಂಕ್ ಮತ್ತು ನಿರ್ಮಿತಾ ಬೈಕಿನಲ್ಲಿ ತೆರಳುತ್ತಿದ್ದರು. ಖಾಸಗಿ ಬಸ್ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಅಪಘಾತವಾಗಿದೆ. ಹೆಬ್ರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
A bike rider lost his life on the spot and the pillion rider was injured critically when a bus collided with the two-wheeler on the 12th turn on the Agumbe Ghat between the Udupi-Shivamoogga border on June 18.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm