ಬ್ರೇಕಿಂಗ್ ನ್ಯೂಸ್
20-06-23 10:47 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 20: ಶಕ್ತಿ ಯೋಜನೆಯಿಂದ ಉಚಿತ ಪ್ರಯಾಣದ ಮೂಲಕ ಮಹಿಳೆಯರಿಗೆ ಶಕ್ತಿ ನೀಡುತ್ತಿರುವ ರಾಜ್ಯ ಸರ್ಕಾರ, ಹಣ ಹೊಂದಿಸುವುದಕ್ಕಾಗಿ ಶಾಲಾ ಮಕ್ಕಳಿಗೆ ಕೊಡುವ ಬಾಳೆ ಹಣ್ಣು, ಮೊಟ್ಟೆಯನ್ನು ಕಡಿತಗೊಳಿಸಿದೆ.
ರಾಜ್ಯದ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರಧಾನ ಮಂತ್ರಿ ಪೋಷಣ ಅಭಿಯಾನದ ಅಡಿ ವಾರದಲ್ಲಿ 2 ದಿನ ನೀಡುತ್ತಿದ್ದ ಮೊಟ್ಟೆ/ಬಾಳೆಹಣ್ಣನ್ನು ಸದ್ಯ ಒಂದು ದಿನಕ್ಕೆ ಕಡಿತಗೊಳಿಸಲಾಗಿದೆ. ಈ ಕುರಿತು ಮಧ್ಯಾಹ್ನದ ಬಿಸಿಯೂಟ ಯೋಜನೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ರಾಜ್ಯದ ಎಲ್ಲ ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ ಅಥವಾ ಬಾಳೆಹಣ್ಣು/ಶೇಂಗಾ ಚಿಕ್ಕಿ ವಿತರಿಸುವಂತೆ ಸರ್ಕಾರ ಸರ್ಕಾರ ಸೂಚನೆ ನೀಡಿದೆ.
ಪ್ರತಿ ವಿದ್ಯಾರ್ಥಿಗೆ ವಾರದಲ್ಲಿ ಒಂದು ಮೊಟ್ಟೆಯಂತೆ ಮೊದಲ ಹಂತದಲ್ಲಿ ಜೂ.20ರಿಂದ ಜು.15ರ ವರೆಗೆ ಅಥವಾ ಸರ್ಕಾರದ ಮುಂದಿನ ಆದೇಶ ಬರುವ ತನಕ ಫಲಾನುಭವಿ ಮಕ್ಕಳ ಹಾಜರಾತಿಗೆ ಅನುಗುಣವಾಗಿ ಯೋಜನೆಯನ್ನು ಮುಂದುವರಿಸುವಂತೆ ಸುತ್ತೋಲೆ ತಿಳಿಸಿದೆ.
The Karnataka government, which is empowering women through free travel from the Shakti scheme, has slashed bananas and eggs given to school children to raise money. In addition to the mid-day meal, eggs/bananas, which were given two days a week under the Pradhan Mantri Poshan Abhiyaan, have been reduced to one day to address malnutrition among school children in the state.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm