ಬ್ರೇಕಿಂಗ್ ನ್ಯೂಸ್
21-06-23 12:42 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 21: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಸಂದೇಶವೊಂದನ್ನು ರವಾನಿಸಿದ್ದಾರೆ. ‘ಜಾತಿ, ಧರ್ಮ, ಪಂಥ, ಸಿದ್ಧಾಂತಗಳನ್ನು ತಳುಕು ಹಾಕದೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಯೋಗಾಭ್ಯಾಸ ಮಾಡೋಣ’ ಎಂದು ಸಿದ್ದರಾಮಯ್ಯ ಟ್ವಿಟರ್ ಮೂಲಕ ಕರೆಕೊಟ್ಟಿದ್ದಾರೆ.
ಪ್ರಧಾನಿ ಮೋದಿ ಅವರ ಮನವಿಯಿಂದಾಗಿ 2015ರಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಾರಂಭವಾಯಿತು. ಪ್ರತಿ ವರ್ಷ ಜೂನ್ 21ರಂದು ನಡೆಯುವ ವಾರ್ಷಿಕ ಕಾರ್ಯಕ್ರಮವನ್ನು ಆಯುಷ್ ಸಚಿವಾಲಯದ ಅಡಿಯಲ್ಲಿ ನಡೆಯುತ್ತದೆ.

ಭಾರತವನ್ನು ಯೋಗ ಗುರು ಎಂದು ಕರೆಯುತ್ತಾರೆ ; ರಾಜ್ಯಪಾಲ ಥಾವರ್ ಚಂದ್
ವಸುಧೈವ ಕುಟುಂಬಕಂ (ವಿಶ್ವವೇ ಒಂದು ಕುಟುಂಬ) ಎಂಬಂತೆ ಇಂದು ನಾವು ವಿಶ್ವಕ್ಕೆ ಯೋಗವನ್ನು ಹಂಚುತ್ತಿದ್ದೇವೆ. ಯೋಗದಿಂದ ಯಾವುದೇ ರೋಗವೂ ದೂರ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.
ಕನ್ನಡಲ್ಲೇ ಎಲ್ಲರಿಗೂ ಸ್ವಾಗತ ಮಾಡಿದ ರಾಜ್ಯಪಾಲರು, ನಮ್ಮ ಗ್ರಂಥಗಳಲ್ಲಿ ಯೋಗದ ಬಗ್ಗೆ ಉಲ್ಲೇಖ ಇದೆ. ಭಾರತವನ್ನು ಯೋಗ ಗುರು ಎಂದು ಕರೆಯುತ್ತಾರೆ. ಭಾರತಕ್ಕೆ ಸೀಮಿತವಾಗಿದ್ದ ಯೋಗವನ್ನು ಪ್ರಧಾನಿ ಮೋದಿ ಅವರು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋದರು. ಇಂದು ಇಡೀ ವಿಶ್ವವೇ ಯೋಗದಿನವನ್ನು ಆಚರಣೆ ಮಾಡುತ್ತಿದೆ. ಯೋಗ ದಿಂದ ಮನಸ್ಸು ಹಾಗೂ ಆರೋಗ್ಯ ಉತ್ತಮವಾಗಿರುತ್ತದೆ. ವಸುದೈವ ಕುಟುಂಬಕಂ ಎಂಬಂತೆ ಇಂದು ನಾವು ವಿಶ್ವಕ್ಕೆ ಯೋಗವನ್ನು ಹಂಚುತ್ತಿದ್ದೇವೆ. ಇಂದು ನಾವು ಯೋಗಕ್ಕೆ ಶ್ರಮಿಸಿದವರನ್ನು ಸ್ಮರಿಸಬೇಕು. ಯೋಗದಿಂದ ರೋಗವನ್ನು ದೂರ ಮಾಡಬಹುದು. ಎಲ್ಲರೂ ನಿತ್ಯವೂ ಯೋಗ ಮಾಡಿ ಆರೋಗ್ಯವಾಗಿರಿ ಎಂದು ರಾಜ್ಯಪಾಲರು ಹೇಳಿದರು.
ಜಾತಿ, ಧರ್ಮ, ಪಂಥ, ಸಿದ್ಧಾಂತಗಳನ್ನು ತಳುಕುಹಾಕದೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಯೋಗಾಭ್ಯಾಸ ಮಾಡೋಣ.
— CM of Karnataka (@CMofKarnataka) June 21, 2023
ಸರ್ವರಿಗೂ ಅಂತಾರಾಷ್ಟ್ರೀಯ ಯೋಗದ ದಿನದ ಶುಭಾಶಯಗಳು.
- ಮುಖ್ಯಮಂತ್ರಿ @siddaramaiah#YogaForHealth #YogaforHumanity #YogaDay pic.twitter.com/8ht0fVLyDg
A large number of government employees, students and social activists took part in the morning programme.Speaking on the occasion, Gehlot said yoga that originated in the country has been the part of Indian tradition for a very long time.The popularity of yoga could be assessed from the fact that people across the globe are adopting it for better health.Greeting people on the occasion of International Yoga Day, Chief Minister Siddaramaiah tweeted Lets practice Yoga for mental and physical health, regardless of caste, religion, creed and ideologies.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am