ಬ್ರೇಕಿಂಗ್ ನ್ಯೂಸ್
21-06-23 06:48 pm HK News Desk ಕರ್ನಾಟಕ
ದಾವಣಗೆರೆ, ಜೂನ್ 21: ಟಿಪ್ಪರ್ ಹರಿದ ಪರಿಣಾಮ ಎರಡು ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಬುಧವಾರ ಹಳೇ ಕುಂದುವಾಡದಲ್ಲಿ ಸಂಭವಿಸಿದೆ.
ಕುಂದುವಾಡ ಗ್ರಾಮದ ಗಣೇಶ್ ಅವರ ಪುತ್ರಿ ಚರಸ್ವಿ ಸಾವನ್ನಪ್ಪಿದ ಬಾಲಕಿ. ಅಂಗನವಾಡಿ ಮುಗಿದ ನಂತರ ಮಧ್ಯಾಹ್ನ ತನ್ನ ಅಜ್ಜಿಯೊಂದಿಗೆ ಮನೆಗೆ ಬರುತ್ತಿದ್ದ ಬಾಲಕಿ ಮೇಲೆ ಟಿಪ್ಪರ್ ಹರಿದಿದೆ. ತಲೆ ಮೇಲೆಯೇ ಚಕ್ರ ಹರಿದ ರಭಸಕ್ಕೆ ಬಾಲಕಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅಜಾಗರೂಕತೆಯಿಂದ ಲಾರಿ ಚಾಲನೆ ಮಾಡಿದ ಪರಿಣಾಮ ಪುಟ್ಟ ಜೀವ ಬಲಿಯಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಗ್ರಾಮಸ್ಥರು ಕೆಲ ಕಾಲ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಲಾರಿ ಚಾಲಕ, ಮಾಲಕನ ಬಂಧನಕ್ಕೆ ಒತ್ತಾಯಿಸಿದ್ದಾರೆ. ದಕ್ಷಿಣ ಸಂಚಾರಿ ಠಾಣೆ, ವಿದ್ಯಾನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Davangere accident, two year old girl died on spot after tipper lorry goes over her head, villagers protest closing road. Truck driver has been escaped.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm