ಬ್ರೇಕಿಂಗ್ ನ್ಯೂಸ್
21-06-23 10:34 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 21: ಕರ್ನಾಟಕದ ಹಿಂದೂ ಧಾರ್ಮಿಕ ದೇವಾಲಯಗಳಾದ ಎ ವರ್ಗ ಹಾಗೂ ಬಿ ವರ್ಗದ ಸಂಸ್ಥೆಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯವನ್ನು ಕಲ್ಪಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಹಿರಿಯ ನಾಗರಿಕರಿಗೆ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯಲು ತೊಂದರೆಯಾಗುತ್ತಿದೆ. ಹೀಗಾಗಿ ವಯಸ್ಸಿನ ಆಧಾರದ ಮೇಲೆ ಸರದಿ ಸಾಲಿನಲ್ಲಿ ನಿಲ್ಲದೆ, ನೇರವಾಗಿ ದೇವರ ದರ್ಶನಕ್ಕೆ ಅನುವು ಮಾಡಿಕೊಡಬೇಕೆಂದು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ(ರಿ) ಕೋರಿತ್ತು.
ಇತ್ತೀಚೆಗೆ ದೇವಾಲಯಗಳಿಗೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಗಣನೀಯ ಹೆಚ್ಚುತ್ತಿದೆ. ಹಿರಿಯ ನಾಗರಿಕರಿಗೆ ಸರತಿ ಸಾಲಿನಲ್ಲಿ ನಿಲ್ಲುವುದು ಕಷ್ಟವಾಗುತ್ತಿರುವ ಕಾರಣ, 65 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕ ಶೀಘ್ರ ದರ್ಶನಕ್ಕೆ ಅಗತ್ಯ ವ್ಯವಸ್ಥೆ ಮಾಡುವಂತೆ ಮುಜರಾಯಿ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.
ಇದಕ್ಕಾಗಿ ಹಿರಿಯ ನಾಗರಿಕರು ವಯಸ್ಸಿನ ದಾಖಲೆ ತೋರಿಸಿದಲ್ಲಿ ಶೀಘ್ರವೇ ದರ್ಶನಕ್ಕೆ ಅನುಕೂಲ ಮಾಡುವಂತೆ ತಿಳಿಸಿದ್ದಾರೆ. ದೇವಾಲಯಗಳಲ್ಲಿ ಹಿರಿಯ ನಾಗರಿಕರಿಗೆ ಸಹಾಯ ಕೇಂದ್ರ ಸ್ಥಾಪಿಸಿ, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಸಹಾಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸುವಂತೆಯೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
Transport and Mujarai Department Minister Ramalingareddy said that senior citizens above 65 years of age will be allowed direct entry to the temple without queuing in all the temples of the state.As in Andhra Pradesh, special privileges will be given to senior citizens in the state. Senior citizens can no longer stand in normal queues at state temples.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm