ಬ್ರೇಕಿಂಗ್ ನ್ಯೂಸ್
23-06-23 04:56 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 23: ತಡರಾತ್ರಿ ಯಲಹಂಕ ನ್ಯೂಟೌನ್ ಠಾಣಾ ವ್ಯಾಪ್ತಿಯ ನಾಗೇನಹಳ್ಳಿಯ ಶ್ರೀರಾಮ್ ಸುಹಾನ ಅಪಾರ್ಟ್ಮೆಂಟ್ನಲ್ಲಿ ಮಹಿಳೆಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಲಕ್ನೋ ಮೂಲದ ಅಮೃತ ಶರ್ಮಾ (27) ಮೃತ ಮಹಿಳೆ. ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಅಮೃತಾ ಸಾವನ್ನಪ್ಪಿದ್ದಾರೆ.
ಲಖನೌ ಮೂಲದ ಅಮೃತಾಳಿಗೆ ಎರಡು ವರ್ಷದ ಹಿಂದೆ ವಿವಾಹವಾಗಿತ್ತು. ಪತಿ, ಪತ್ನಿ ಇಬ್ಬರೂ ಕೂಡ ನಾಗೇನಹಳ್ಳಿಯ ಶ್ರೀರಾಮ್ ಸುಹಾನ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದುಕೊಂಡು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ತನ್ನ ತಂದೆಯನ್ನು ಕಳೆದುಕೊಂಡು ನೊಂದಿದ್ದ ಅಮೃತಾ ಮಾನಸಿಕ ಖಿನ್ನತೆಗೊಳಗಾಗಿದ್ದರು. ಅಲ್ಲದೇ ಈ ಹಿಂದೆಯೂ ಒಮ್ಮೆ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ನಿನ್ನೆ ಮತ್ತೊಮ್ಮೆ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವನ್ನಪ್ಪಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಲಖನೌದಿಂದ ಮೃತರ ತಾಯಿ ಆಗಮಿಸುತ್ತಿರುವುದಾಗಿ ಯಲಹಂಕ ನ್ಯೂ ಟೌನ್ ಪೊಲೀಸರು ತಿಳಿಸಿದ್ದಾರೆ.
A woman died by suicide after jumping from a balcony of her 10th-floor apartment in Nagenahalli near Yelahanka. The incident took place on Thursday night at around 10 pm. A case has been registered at Yelahanka New Town Police Station. The deceased has been identified as 27-year-old Amruta Sharma.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm