ಬ್ರೇಕಿಂಗ್ ನ್ಯೂಸ್
23-06-23 07:01 pm HK News Desk ಕರ್ನಾಟಕ
ಚಾಮರಾಜನಗರ, ಜೂನ್ 23: ಒಂದೇ ಮನೆಯ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ನಡೆದಿದೆ.
ಮಹದೇವಸ್ವಾಮಿ(48), ಸವಿತಾ, (40), ಸಿಂಚನಾ(13) ಆತ್ಮಹತ್ಯೆಗೆ ಶರಣಾದವರು. ಮೂವರ ಮೃತದೇಹ ಇಂದು ಬೆಳಗ್ಗೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.
ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತ್ತಿದ್ದರಿಂದ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇಂದು ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ಮಾಡಿ ತನಿಖೆ ಕೈಗೊಂಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
In a distressing incident that unfolded this morning, the lifeless bodies of a father, mother, and their teenage daughter were discovered in their residence in Bedarpur village, located in Chamarajanagar taluk.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm