ಬ್ರೇಕಿಂಗ್ ನ್ಯೂಸ್
23-06-23 07:11 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 23: ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ? ತಮ್ಮ ಖಾತೆಯ ಮೇಲೆ ಬೇಸರವೋ? ತಿಳಿಯುತ್ತಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರ್ಯವೈಖರಿ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಪರಮೇಶ್ವರ ಅವರು ತಮ್ಮ ಗೃಹಖಾತೆಯ ಕೆಲಸಗಳನ್ನು ಪ್ರಿಯಾಂಕ್ ಖರ್ಗೆ ಲೀಸ್‌ಗೆ ಕೊಟ್ಟಿದ್ದಾರೋ?, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಪೊಲೀಸ್ ಅಧಿಕಾರಿಗಳಿಗೆ ಮರಿ ಖರ್ಗೆಯವರು ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ? ಎಂದು ಕಟೀಲ್ ಕಿಡಿಕಾರಿದ್ದಾರೆ.
‘ಪರಮೇಶ್ವರ, ಪ್ರಿಯಾಂಕ್ ಖರ್ಗೆ ಅವರೇ, ಪೊಲೀಸ್ ಅಧಿಕಾರಿಗಳನ್ನು ಕಂಟ್ರೋಲ್ ಮಾಡುವ ಕೆಲಸ ಬಿಟ್ಟು, ದನಕಳ್ಳರ ಮೇಲೆ ಕಠಿಣ ಕ್ರಮ ಕೈಗೊಳ್ಳಿ, ಅಕ್ರಮ ಕಸಾಯಿಖಾನೆಗಳ ಮೇಲೆ ಕ್ರಮ ಕೈಗೊಳ್ಳಿ, ಲವ್ ಜಿಹಾದ್ ಮಾಡುವವರ ಮೇಲೆ ಕ್ರಮ ಕೈಗೊಳ್ಳಿ, ಅಶಾಂತಿ ದೂತರ ಮೇಲೆ ಕ್ರಮ ಕೈಗೊಳ್ಳಿ. ಅದು ಬಿಟ್ಟು ಹಿಂದೂಪರ ಕಾರ್ಯಕರ್ತರ ಮೇಲೆ ಟಾರ್ಗೆಟ್ ಮಾಡೋದು ಬೇಡ’ ಎಂದು ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
— Nalinkumar Kateel (@nalinkateel) June 23, 2023
ಗೃಹ ಸಚಿವರಾದ @DrParameshwara ಅವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆಯೋ? ತಮ್ಮ ಖಾತೆಯ ಮೇಲೆ ಬೇಸರವೋ? ತಿಳಿಯುತ್ತಿಲ್ಲ.
— Nalinkumar Kateel (@nalinkateel) June 23, 2023
ಅಥವಾ ತಮ್ಮ ಗೃಹಖಾತೆಯ ಕೆಲಸಗಳನ್ನು @PriyankKharge ಅವರಿಗೆ #Lease ಗೆ ಕೊಟ್ಟಿದ್ದಾರೋ?
ಪೊಲೀಸ್ ಅಧಿಕಾರಗಳಿಗೆ ಮರಿ ಖರ್ಗೆಯವರು ಕ್ಲಾಸ್ ತಗೊತಿದ್ದಾರೆ ಎಂದರೆ ನನ್ನ ಊಹೆ ನಿಜ ಅಲ್ಲವೇ? @siddaramaiah
Nalin Kateel slams Parameshwara, says has given home Minister post on lease to Priyank Kharge.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm