ಬ್ರೇಕಿಂಗ್ ನ್ಯೂಸ್
27-06-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 27: ಕರ್ತವ್ಯಲೋಪ ಮಾಡಿದ ಹಿನ್ನಲೆಯಲ್ಲಿ ಅಶೋಕನಗರದ ಇನ್‌ಸ್ಪೆಕ್ಟರ್ ಒಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಪೊಲೀಸ್ ಕಮಿಷನರ್ ದಯಾನಂದ್, ಅಶೋಕನಗರದ ಇನ್‌ಸ್ಪೆಕ್ಟರ್ ಆಗಿರುವ ಶ್ರೀಕಾಂತ್ ತೋಟಗಿ ಎಂಬುವವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಠಾಣೆ ವ್ಯಾಪ್ತಿಯ 'ದಿ ಪ್ರೈಡ್ ಹೋಟೆಲ್' ಮೇಲೆ ಸಿಸಿಬಿ ಪೊಲೀಸರು ಇತ್ತೀಚೆಗಷ್ಟೇ ದಾಳಿ ಮಾಡಿದ್ದರು. ಮಾನವ ಕಳ್ಳ ಸಾಗಾಣಿಕೆ ಮೂಲಕ ಯುವತಿಯರನ್ನು ಕರೆತಂದು ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಸಂಗತಿಯನ್ನು ಪತ್ತೆ ಮಾಡಿದ್ದರು.
ಈ ಸಂದರ್ಭ ತನಿಖೆ ನಡೆಸಿದ ಸಿಸಿಬಿಗೆ, ಸಾಕಷ್ಟು ದಿನಗಳಿಂದ ಅಕ್ರಮ ಚಟುವಟಿಕೆ ನಡೆಯುತ್ತಿದ್ದರೂ ಇನ್‌ಸ್ಪೆಕ್ಟರ್ ಕ್ರಮ ಕೈಗೊಳ್ಳದ ಬಗ್ಗೆ ತಿಳಿದುಬಂದಿದ್ದು ವರದಿ ನೀಡಿತ್ತು. ವರದಿ ಆಧರಿಸಿ ತನಿಖೆ ಮಾಡಿದ್ದ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡರಿಂದ ಇನ್ಸ್ ಪೆಕ್ಟರ್ ಶ್ರೀಕಾಂತ್ ತೋಟಗಿ ವಿರುದ್ದ ಕಮಿಷನರ್ ಗೆ ರಿಪೋರ್ಟ್ ನೀಡಿದ್ದರು.
ರಿಪೋರ್ಟ್ ಪರಿಶೀಲಿಸಿದಾಗ ಕರ್ತವ್ಯಲೋಪ ಕಂಡುಬಂದಿದ್ದು ಕಮಿಷನರ್ ಶ್ರೀಕಾಂತ್ ತೋಟಗಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
Ashoka Nagar Police station Inspector Shrikanth Totagi suspended for supporting Prostitution at Lodge after CCB reports. The order was issued by Bangalore police commissioner Dayanand after CCB gave a detailed report on the illegal activity.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm