ಬ್ರೇಕಿಂಗ್ ನ್ಯೂಸ್
28-06-23 09:45 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 28: ವೃತ್ತಿ ದುರ್ನಡತೆ ತೋರಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ (ಕೆಎಸ್‌ಬಿಸಿ) ಇಬ್ಬರು ವಕೀಲರ ಪರವಾನಗಿ ರದ್ದುಗೊಳಿಸಿದೆ.
ಮಂಗಳೂರಿನ ವಕೀಲ ಡಿ.ಪದ್ಮನಾಭ ಕುಮಾರ್ ಅವರ ಸನ್ನದು ರದ್ದುಪಡಿಸಲಾಗಿದ್ದು, ದೇಶದ ಯಾವುದೇ ನ್ಯಾಯಾಲಯ ಅಥವಾ ಪ್ರಾಧಿಕಾರದ ಮುಂದೆ ವಕೀಲಿಕೆ ಮಾಡದಂತೆ ಶಾಶ್ವತವಾಗಿ ತಡೆ ಹಿಡಿಯಲಾಗಿದೆ.
ಬೆಳಗಾವಿಯ ಮತ್ತೊಬ್ಬ ವಕೀಲ ಪ್ರಭು ಶಿವಪ್ಪ ಯತ್ನಟ್ಟಿ ಅವರ ಸನ್ನದನ್ನೂ ಶಾಶ್ವತವಾಗಿ ರದ್ದುಪಡಿಸಲಾಗಿದ್ದು, ₹ 20 ಸಾವಿರ ದಂಡ ವಿಧಿಸಲಾಗಿದೆ‘ ಎಂದು ವಕೀಲರ ಪರಿಷತ್ ಅಧ್ಯಕ್ಷ ವಿಶಾಲ ರಘು ತಿಳಿಸಿದ್ದಾರೆ.
‘ಈ ಇಬ್ಬರ ವಿರುದ್ಧದ ವೃತ್ತಿ ದುರ್ನಡತೆ ಆರೋಪಗಳ ವಿಚಾರಣೆ ನಡೆಸಿದ ಪರಿಷತ್‌ನ ಶಿಸ್ತುಕ್ರಮ ಸಮಿತಿಯು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದೆ ಎಂದು ಪರಿಷತ್ ಕಾರ್ಯದರ್ಶಿ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Ksbc suspends Bar License of Two lawyers from Mangalore and Belagavi. Advocate lawyer D Padmanab Kumar from Mangalore and Shivappa Yatnatti from Belagavi.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm