ಬ್ರೇಕಿಂಗ್ ನ್ಯೂಸ್
29-06-23 05:35 pm HK News Desk ಕರ್ನಾಟಕ
ಕಾರವಾರ, ಜೂನ್ 29: ಕಾರವಾರ ತಾಲೂಕಿನ ಗೋಪಶಿಟ್ಟಾ ಮೂಲದ ಉದ್ಯಮಿ ಶ್ಯಾಮ್ ಪಾಟೀಲ್ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ.
40 ವರ್ಷದ ಶ್ಯಾಮ್ ಪಾಟೀಲ್ ಗೋವಾದ ವೆರ್ಣಾ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪೂರೈಕೆ ಉದ್ಯಮ ನಡೆಸುತ್ತಿದ್ದರು. ಆದರೆ ಕಳೆದ ರಾತ್ರಿ ಪತ್ನಿ ಜ್ಯೋತಿ ಪಾಟೀಲ್, ಮಗ ಧಕ್ಷ್ ಪಾಟೀಲ್ (12) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೋಡಿಬಾಗದಲ್ಲಿರುವ ಕಾಳಿ ನದಿಗೆ ಹೆಂಡತಿ ಜ್ಯೋತಿ ಪಾಟೀಲ್ ಮತ್ತು ಮಗ ಧಕ್ಷ್ ಜಿಗಿದು ಮೃತಪಟ್ಟ ನಂತರ ಶ್ಯಾಮ್ ಪಾಟೀಲ್ ಅಲ್ಲಿಂದ 60 ಕಿ.ಮೀ ದೂರದಲ್ಲಿರುವ ಗೋವಾದ ಪಾಡಿ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ತಾಯಿ ಮತ್ತು ಮಗನ ಮೃತದೇಹ ದೇವಬಾಗ ಕಡಲತೀರದಲ್ಲಿ ಪತ್ತೆಯಾಗಿದ್ದು, ಶ್ಯಾಮ್ ಮೃತದೇಹ ಪಾಟಿ ಅರಣ್ಯ ಪ್ರದೇಶದಲ್ಲಿ ಸಿಕ್ಕಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಚಿತ್ತಾಕುಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Karwar Gopashitta village Businessman Shyam Patel family of three commit suicide in river and forest. Shyam patel body was found in a forest, wife and sons body was found in River.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm