ಬ್ರೇಕಿಂಗ್ ನ್ಯೂಸ್
30-06-23 08:24 pm HK News Desk ಕರ್ನಾಟಕ
ಚಿಕ್ಕಮಗಳೂರು, ಜೂನ್ 30: ಕುದುರೆಮುಖಕ್ಕೆ ಟ್ರಕ್ಕಿಂಗ್ ಹೋಗಿದ್ದ ಮೈಸೂರು ಮೂಲದ ಪ್ರವಾಸಿಗ ಹೃದಯಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ.
ಮೈಸೂರು ಮೂಲದ ಏಳು ಮಂದಿ ಯುವಕರ ತಂಡ ಶುಕ್ರವಾರ ಟ್ರಕ್ಕಿಂಗ್ ತೆರಳಲು ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖಕ್ಕೆ ಆಗಮಿಸಿದ್ದರು. ಕುದುರೆಮುಖದಿಂದ ನೇತ್ರಾವತಿ ನದಿ ಹುಟ್ಟುವ ಪೀಕ್ ಸ್ಪಾಟ್ ಗೆ ನಡೆದು ತೆರಳಿದ್ದರು. ಎತ್ತರದ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಾರ್ಗದಲ್ಲಿ ರಕ್ಷಿತ್ ಗೆ ಹೃದಯಾಘಾತ ಆಗಿದ್ದು ಕುಸಿದು ಬಿದ್ದಿದ್ದಾರೆ.
ಚಿಕ್ಕಮಗಳೂರು - ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಸಂಸೆ, ಎಳನೀರು ಪ್ರದೇಶದಲ್ಲಿ ನೇತ್ರಾವತಿ ಪೀಕ್ ಸ್ಪಾಟ್ ಇದೆ. ಕುಸಿದು ಬಿದ್ದ ರಕ್ಷಿತ್ ನನ್ನು ಜೊತೆಗಿದ್ದವರು ಶಿಖರದ ತುದಿಯಿಂದ ಕೆಳಕ್ಕೆ ಹೊತ್ತು ತಂದಿದ್ದಾರೆ. ಅಷ್ಟರಲ್ಲಿ ಯುವಕ ಮೃತಪಟ್ಟಿದ್ದು ಮೃತದೇಹವನ್ನ ಕಳಸಕ್ಕೆ ತಂದಿದ್ದಾರೆ. ದ.ಕ. ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಳೆಗಾಲ ಆಗಿದ್ದರಿಂದ ಕುದುರೆಮುಖ ಪ್ರದೇಶದಲ್ಲಿ ತೀವ್ರ ಮಂಜು ಮುಸುಕಿದ್ದು ಟ್ರಕ್ಕಿಂಗ್ ಅಪಾಯಕಾರಿ ಎನಿಸಿದೆ.
Kudremukh trekking, 27 year old youth dies after collapsing in Chikmagalur. The diseased as been identified as Rakshit. It is said that he has died of heart attack
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm