ಬ್ರೇಕಿಂಗ್ ನ್ಯೂಸ್
02-07-23 01:03 pm HK News Desk ಕರ್ನಾಟಕ
ಕಾರವಾರ, ಜುಲೈ 2: ಆನ್ ಲೈನ್ ಗೇಮ್ ಚಟಕ್ಕೆ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿರಸಿ ತಾಲೂಕಿನ ಕುಳವೆ ಗ್ರಾಮದಲ್ಲಿ ನಡೆದಿದೆ. ವಿಜೇತ್ ಶಾಂತಾರಾಮ ಹೆಗಡೆ (37) ಎಂಬಾತ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಬೆಂಗಳೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೊರಟಿದ್ದ ಯುವಕ ಡೆತ್ ನೋಟ್ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸುಮಾರು 65 ಲಕ್ಷ ರೂಪಾಯಿ ಅಧಿಕ ಹಣವನ್ನು ಆನ್ ಲೈನ್ ಗೇಮ್‌ನಲ್ಲಿ ಕಳೆದುಕೊಂಡಿದ್ದಾನೆ. ಘಟನೆ ಸಂಬಂಧ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾವಿಗೂ ಮುನ್ನ ತನ್ನ ಆನ್ಲೈನ್ ಗೇಮ್ ಚಟದ ಬಗ್ಗೆ ಡೆತ್ ನೋಟ್ ಬರೆದಿಟ್ಟಿದ್ದಾನೆ. ಕಳೆದ ಒಂದು ವರ್ಷದಿಂದ ಮೃತ ವಿಜೇತ್ ಆನ್ಲೈನ್ ಗೇಮ್ ಆಡುತ್ತಿದ್ದನಂತೆ. ಈ ಅವಧಿಯಲ್ಲಿ ಬರೋಬ್ಬರಿ 65 ಲಕ್ಷ ರೂಪಾಯಿ ಹಣವನ್ನು ಕಳೆದುಕೊಂಡಿದ್ದಾನೆ.
ಆನ್ಲೈನ್ ಗೇಮ್ ಆಡಲು ಹಲವರ ಬಳಿ ಸಾಲ ಮಾಡಿ ಮರುಪಾವತಿ ಮಾಡಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸ್ ಇಲಾಖೆ ಸೇರಿದಂತೆ ಹಲವು ಸ್ವಯಂ ಸಂಸ್ಥೆಗಳು ಆನ್ಲೈನ್ ಗೇಮ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಕೆಲವು ಫೇಕ್ ಆ್ಯಪ್ ಮೂಲಕವೂ ಈತ ಹಣ ಕಳೆದುಕೊಂಡಿದ್ದ ಎಂಬ ಮಾಹಿತಿ ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.
A man committed suicide after losing about Rs 65 lakh in online gaming. The deceased has been identified as Vijith Shantarama Hegade (37). This incident took place near Kulve in Sirsi taluk of Uttara Kannada district.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm