ಬ್ರೇಕಿಂಗ್ ನ್ಯೂಸ್
02-07-23 03:39 pm HK News Desk ಕರ್ನಾಟಕ
ಮೈಸೂರು, ಜುಲೈ 2: ಮೈಸೂರು ಸಂಸದ ಪ್ರತಾಪಸಿಂಹ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಒಬ್ಬರನ್ನು ಪೊಲೀಸ್ ಕಮಿಷರ್ ರಮೇಶ್ ಬಾನೋತ್ ಅಮಾನತು ಮಾಡಿದ್ದಾರೆ.
ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆ ಆಗಿದ್ದ ಪ್ರಕಾಶ ಬಿ ಸೇವೆಯಿಂದ ಅಮಾನತಾದವರು. ಪ್ರತಾಪಸಿಂಹ ಅವರು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಬಗ್ಗೆ ಟೀಕಿಸಿದ್ದ ಸುದ್ದಿಯ ಬಗ್ಗೆ ಪೇದೆ ಪ್ರಕಾಶ್ ಫೇಸ್ಬುಕ್ ನಲ್ಲಿ ಕಮೆಂಟ್ ಮಾಡಿದ್ದರು. ಇದರಿಂದ ಸಂಸದರಿಗೆ ಮುಜುಗರದ ಸನ್ನಿವೇಶ ಆಗಿತ್ತು.

ಸಂಸದರ ವಿರುದ್ಧ ಹಾಕಲಾಗಿದ್ದ ಕಮೆಂಟಿನ ಸ್ಕ್ರೀನ್ ಶಾಟ್ ಸೇರಿಸಿ ಪೇದೆ ವಿರುದ್ಧ ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿತ್ತು. ಸಂಸದ ಪ್ರತಾಪ್ ಮತ್ತು ಬಿಜೆಪಿ ನಾಯಕರು ಸ್ವತಃ ದೂರು ನೀಡಿದ್ದರಿಂದ ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಇಲಾಖಾ ವಿಚಾರಣೆ ಬಾಕಿ ಇರಿಸಿ ಪೇದೆಯನ್ನು ಸೇವೆಯಿಂದ ಅಮಾನತು ಮಾಡಿದ್ದಾರೆ.
Mysuru Police head Constable Prakash B has been Suspended for Derogatory Post Against Mysuru MP Pratap Simha. This follows a complaint by the MP to the City Police Commissioner on June 30, against CHC B. Prakash stating that he has indulged in making baseless allegations in public and also posted derogatory comments to video clip of a news channel on Facebook on June 24.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm