ಬ್ರೇಕಿಂಗ್ ನ್ಯೂಸ್
02-07-23 08:13 pm HK News Desk ಕರ್ನಾಟಕ
ಬೀದರ್, ಜುಲೈ 2: ನಗರದ ಹೊರವಲಯದ ಕೋಳಾರ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎರಡೇ ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಮೃತಪಟ್ಟಿರುವ ಹೃದಯವಿದ್ರಾಹಕ ಘಟನೆ ಭಾನುವಾರ ನಡೆದಿದೆ.
ಕಮಲನಗರ ತಾಲೂಕಿನ ಬಳತ್ ಗ್ರಾಮದ ಅರುಣ ಕಾಶಿನಾಥ ಪಡಸಾಲೆ (33) ಮೃತಪಟ್ಟ ಯುವಕ. ಕಳೆದ ಜೂ. 29ರಂದು ಮದುವೆಯಾಗಿದ್ದ ಅರುಣ, ತನ್ನ ಪತ್ನಿ ಗ್ರಾಮ ಹುಮನಾಬಾದ ತಾಲೂಕಿನ ಮುಗನೂರ್‌ನಿಂದ ನೌಬಾದ್‌ಗೆ ಬೈಕ್ ಮೇಲೆ ವಾಪಸ್ ಬರುವಾಗ ಸರ್ಕಾರಿ ಬಸ್‌ಗೆ ಡಿಕ್ಕಿ ಆಗಿದೆ. ತೀವ್ರ ರಕ್ತಸ್ರಾವ ಹಿನ್ನಲೆ ಅರುಣ ಸ್ಥಳದಲ್ಲೇ ಮೃಪಟ್ಟಿದ್ದಾನೆ.
ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಅರುಣ ಪಡಸಾಲೆ, ನೌಬಾದ್‌ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಈಗ ಮದುವೆಯಾದ ಎರಡು ದಿನದಲ್ಲೇ ದುರಂತ ಸಂಭವಿಸಿರುವುದು ಎರಡು ಕುಟುಂಬಗಳಿಗೆ ಆಘಾತವನ್ನುಂಟು ಮಾಡಿದೆ. ಸ್ಥಳಕ್ಕೆ ನೂತನ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Bidar accident, school teacher married two days ago killed after KSRTC bus rams bike. The deceased has been identified as Arun Kashinath.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm