Karkala Police Suicide: ಮನೆಯ ಹಿಂಬಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬ್ಬಂದಿ

16-07-23 12:18 pm       HK News Desk   ಕರ್ನಾಟಕ

ನಗರ ಠಾಣೆಯ ಪೊಲೀಸ್ ಸಿಬಂದಿಯೊಬ್ಬರು ಇಲ್ಲಿನ ಮಿಯ್ಯಾರಿನ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. 

ಕಾರ್ಕಳ, ಜುಲೈ 16: ನಗರ ಠಾಣೆಯ ಪೊಲೀಸ್ ಸಿಬಂದಿಯೊಬ್ಬರು ಇಲ್ಲಿನ ಮಿಯ್ಯಾರಿನ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. 

ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬಂದಿ ಎಚ್ ಸಿ ಪ್ರಶಾಂತ್ ಕಾರ್ಕಳದ ಮಿಯ್ಯಾರಿನ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ

ಪ್ರಶಾಂತ್ ಅವರು ರಜೆಯಲ್ಲಿದ್ದರು. ಮನೆಯ ಹಿಂಬಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Karkala town police constable commits suicide behind his house. The deceased has been identified as prashanth.