ಬ್ರೇಕಿಂಗ್ ನ್ಯೂಸ್
21-07-23 08:57 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21: ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯ ಬಗ್ಗೆ ರಾಜ್ಯ ಕಾಂಗ್ರೆಸ್ ವ್ಯಂಗ್ಯ ಮಾತಿನಿಂದ ತಿವಿದಿದ್ದು ಎರಡು ಪಕ್ಷಗಳ ನಡೆಯು "ಕುರುಡನ ಹೆಗಲ ಮೇಲೆ ಕುಂಟನ ಸವಾರಿ"ಯಂತಿದೆ! ಎಂದು ಟೀಕೆ ಮಾಡಿದೆ.
ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ. ನಾಯಕತ್ವವಿಲ್ಲದ ಬಿಜೆಪಿ ಜೆಡಿಎಸ್ ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿದ್ದು ನಾಚಿಕೆಗೇಡು. ಇತ್ತ ಜೆಡಿಎಸ್ ಕೋಮುವಾದಿಗಳ ಸಂಘ ಮಾಡಿದ್ದು ಮತಿಗೇಡಿತನ ಎಂದು ಕಾಂಗ್ರೆಸ್ ಹೇಳಿದೆ.
ಹೊಸ ರಾಜಕೀಯ ಸಮ್ಮಿಶ್ರಣವೊಂದು ತಯಾರಾಗುತ್ತಿದೆ. ಈಗ ನಮಗಿರುವ ಪ್ರಶ್ನೆ, ಜೆಡಿಎಸ್ ಕೋಮುವಾದವನ್ನು ಅಳವಡಿಸಿಕೊಳ್ಳುತ್ತದೆಯೇ ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತದೆಯೇ?
ರಾಜಕೀಯ ಬೆಳವಣಿಗೆಗಳನ್ನು ನೋಡುತ್ತಿದ್ದರೆ ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ, ಥೇಟ್. ನಾಗವಲ್ಲಿಯ ತರ!! ಎಂದು ಕಾಂಗ್ರೆಸ್, ಜೆಡಿಎಸ್ ನಡೆಯ ಬಗ್ಗೆ ಟೀಕೆ ಮಾಡಿದೆ.
ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು "ಕುರುಡನ ಹೆಗಲ ಮೇಲೆ ಕುಂಟನ ಸವಾರಿ"ಯಂತಿದೆ!
— Karnataka Congress (@INCKarnataka) July 21, 2023
ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ.
ನಾಯಕತ್ವವಿಲ್ಲದ ಬಿಜೆಪಿ ಜೆಡಿಎಸ್ ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿದ್ದು ನಾಚಿಕೆಗೇಡು.
ಇತ್ತ ಜೆಡಿಎಸ್…
Talks of a huge debate regarding the JDS-BJP alliance in the upcoming Lok Sabha elections have been in the news for many days. It is said that JD(S) which had formed an alliance with Congress last time will be friendly with BJP this time. The Karnataka Congress, which tweeted about this issue, compared the JDS party to 'Nagavalli'.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm